Friday, August 12, 2022

ಕಾಸರಗೋಡು: ಮಹಡಿಯಿಂದ ಕೆಳಗೆ ಬಿದ್ದು ಯುವಕ ಸಾವು

ಕಾಸರಗೋಡು: ಮನೆಯೊಂದರ ಛಾವಣಿಗೆ ಶೀಟ್ ಹಾಕಲು ಅಳತೆ ತೆಗೆಯುತ್ತಿದ್ದಾಗ ಮಹಡಿಯಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಸರಗೋಡಿನ ಕುಂಬ್ಳೆ ಸಮೀಪ ಮಂಡೆಕಾಪು ಎಂಬಲ್ಲಿ ನಡೆದಿದೆ.

ಹೇರೂರು ಕಂಗ್ವೆ ನಿವಾಸಿ ಸಂದೀಪ್ ಶೆಟ್ಟಿ (35) ಮೃತ ದುರ್ದೈವಿ.


ಸಂದೀಪ್ ಅವಿವಾಹಿತರಾಗಿದ್ದು ಸಹೋದರಿ ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

ಸಂದೀಪ್ ಯುವ ಮೋರ್ಚಾ ಮಂಜೇಶ್ವರ ಮಂಡಲ ಉಪಾಧ್ಯಕ್ಷರಾಗಿದ್ದು, ಫ್ರೆಂಡ್ಸ್ ಹೇರೂರು ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿದ್ದರು.

ಜೊತೆಗೆ ಹೇರೂರು ವೀರಮಾರುತಿ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದರು.

LEAVE A REPLY

Please enter your comment!
Please enter your name here

Hot Topics

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...