Thursday, December 2, 2021

ಹುಲಿ ಗಣತಿಗೆ ಹೋದ ಮಹಿಳಾ ಅರಣ್ಯಾಧಿಕಾರಿ ಹುಲಿ ದಾಳಿಗೆ ಬಲಿ..!

ಮಹಾರಾಷ್ಟ್ರ:  ಇದು ವನ ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವವರೇ ವನ್ಯಪ್ರಾಣಿಗೆ ಬಲಿಯಾದಂಥ ದುರಂತ ಪ್ರಕರಣ.

ಹುಲಿ ಗಣತಿಗಾಗಿ ಹೋದ ಮಹಿಳಾ ಅರಣ್ಯಾಧಿಕಾರಿಯೇ ಬಲಿಯಾದ ಘಟನೆ ಮಹರಾಷ್ಟ್ರದ ಅಭಯಾರಣ್ಯದಲ್ಲಿ ಸಂಭವಿಸಿದೆ.

ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ದುಮಾನೆ ಎಂಬಾಕೆ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಫಾರೆಸ್ಟ್ ಗಾರ್ಡ್​ ಆಗಿ ಕರ್ತವ್ಯದಲ್ಲಿದ್ದ ಇವರು ಅಖಿಲ ಭಾರತ ಹುಲಿ ಗಣತಿ ಕಾರ್ಯದಲ್ಲಿ ತೊಡಗಿದ್ದರು.

ಆ ಪ್ರಕ್ರಿಯೆಯಲ್ಲಿ ಮಹಾರಾಷ್ಟ್ರದ ಟಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಇವರು ಕರ್ತವ್ಯನಿರತರಾಗಿದ್ದರು.

ಹುಲಿ ಗಣತಿಯ ಕಾರ್ಯದಲ್ಲಿ ತೊಡಗಿದ್ದ ಫಾರೆಸ್ಟ್ ಗಾರ್ಡ್ ಮೇಲೆ ಹೆಣ್ಣು ಹುಲಿಯೊಂದು ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಸ್ವಾತಿ ದುಮಾನೆ ಕೊನೆಯುಸಿರೆಳೆದಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...