Home ಪ್ರಮುಖ ಸುದ್ದಿ ಇಂದು ಮತ್ತೆ ದೇಶವನ್ನುದ್ದೇಶಿಸಿ ಮೋದಿ ಭಾಷಣ: ಜನರಲ್ಲಿ ಕೆರಳಿದ ಕುತೂಹಲ

ಇಂದು ಮತ್ತೆ ದೇಶವನ್ನುದ್ದೇಶಿಸಿ ಮೋದಿ ಭಾಷಣ: ಜನರಲ್ಲಿ ಕೆರಳಿದ ಕುತೂಹಲ

ಇಂದು ಮತ್ತೆ ದೇಶವನ್ನುದ್ದೇಶಿಸಿ ಮೋದಿ ಭಾಷಣ: ಜನರಲ್ಲಿ ಕೆರಳಿದ ಕುತೂಹಲ

ನವದೆಹಲಿ: ಕೊರೊನಾ ಮಾಹಾಮಾರಿ ದೇಶದಾದ್ಯಂತ ಹೆಚ್ಚಾಗುತ್ತಿರುವ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೊರೊನಾ ಹಿನ್ನಲೆ ಕಳೆದ ಶುಕ್ರವಾರ (ಮಾರ್ಚ್ 20) ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 22 ರಂದು ಒಂದು ದಿನದ ಸ್ವಯಂ ಪ್ರೇರಿತ ಜನತಾ ಕರ್ಪ್ಯೂವನ್ನು ಆಚರಿಸುವಂತೆ ಜನರಲ್ಲಿ ಮನವಿ ಮಾಡಿದ್ದರು.

ಒಂದು ಮಟ್ಟದಲ್ಲಿ ಇದು ಯಶಸ್ವಿಯೂ ಆಗಿತ್ತು.

ಇದೀಗ ಇಂದು ಮತ್ತೆ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ದೇಶದ ಜನರಿಗೆ ಯಾವ ಸಂದೇಶ ನೀಡಲಿದ್ದಾರೆ ಎನ್ನುವ ಕುತೂಹಲ ಎಲ್ಲೆಡೆ ಮೂಡಿದೆ.

- Advertisment -

RECENT NEWS

ಕೊನೆಗೂ ಶಾಲಾ ಪ್ರಾರಂಭಕ್ಕೆ ಮಹೂರ್ತ ಇಟ್ಟ ರಾಜ್ಯ ಸರಕಾರ

ಕೊನೆಗೂ ಶಾಲಾ ಪ್ರಾರಂಭಕ್ಕೆ ಮಹೂರ್ತ ಇಟ್ಟ ರಾಜ್ಯ ಸರಕಾರ ಬೆಂಗಳೂರು: ರಾಜ್ಯ ಸರಕಾರವು ಕರ್ನಾಟಕದಲ್ಲಿ ರಾಜ್ಯಗಳಲ್ಲಿ ಶಾಲೆಗಳ ಆರಂಭಕ್ಕೆ ಹಸಿರು ನಿಶಾನೆ ನೀಡಿದೆ. ಕೇಂದ್ರ ಸರಕಾರದ ಗೃಹ ಮಂತ್ರಾಲಯವು ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...

ಪಂಪ್ ವೆಲ್ ಪ್ಲೈಓವರ್ ಗೆ ವೀರ ಸಾವರ್ಕರ್ ಹೆಸರು ನಾಮಕರಣ 

ಪಂಪ್ ವೆಲ್ ಪ್ಲೈಓವರ್ ಗೆ ವೀರ ಸಾವರ್ಕರ್ ಹೆಸರು ನಾಮಕರಣ  ಮಂಗಳೂರು:ಬೆಂಗಳೂರಿನಲ್ಲಿ ಮೆಲ್ಸೆತುವೆಗೆ ವೀರ ಸಾರ್ವಕರ್ ಹೆಸರಿಡುವ ಗಲಾಟೆ ಇನ್ನು ನಡೆಯುತ್ತಿದ್ದಂತೆ ಮಂಗಳೂರಿನ ಪಂಪ್ ವೆಲ್ ಪ್ಲೈಓವರ್ ನ ವೀರ ಸಾವರ್ಕರ್ ಹೆಸರಿನಿಂದ ನಾಮಕರಣ...

ದ.ಕ. ಜಿಲ್ಲೆಗೆ ಗುಡ್ ನ್ಯೂಸ್ ಗರ್ಭಿಣಿ ಸೇರಿದಂತೆ 13 ಮಂದಿ ಕೊರೊನಾದಿಂದ ಗುಣಮುಖ

ದ.ಕ. ಜಿಲ್ಲೆಗೆ ಗುಡ್ ನ್ಯೂಸ್ ಗರ್ಭಿಣಿ ಸೇರಿದಂತೆ 13 ಮಂದಿ ಕೊರೊನಾದಿಂದ ಗುಣಮುಖ ಮಂಗಳೂರು, ಜೂ 02: ಕರಾವಳಿ ಜಿಲ್ಲೆಗಳಲ್ಲಿ ಮಹಾರಾಷ್ಟ್ರದ ಸಂಪರ್ಕದಿಂದ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರುತ್ತಲೇ ಇದೆ. ಒಂದೆಡೆ ಉಡುಪಿ...

ಕಡಲಿನ ಅಬ್ಬರ ಜಾಸ್ತಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಡಲಿನ ಅಬ್ಬರ ಜಾಸ್ತಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಳ್ಳಾಲ: ಉಳ್ಳಾಲದ ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ, ಪ್ರದೇಶಗಳಲ್ಲಿ ಕಡಲಿನ ಅಬ್ಬರ...