Sunday, December 4, 2022

ಬಂಟ್ವಾಳ: ದ್ವೇಷ ಭಾಷಣ- ಹಿಂಜಾವೇ ಮುಖಂಡನ ವಿರುದ್ಧ ಎಫ್‌ಐಆರ್‌

ಬಂಟ್ವಾಳ: ವಿಹೆಚ್‌ಪಿ ಹಾಗೂ ಬಜರಂಗದಳ ಆಯೋಜಿದ್ದ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ  ರಾಧಾಕೃಷ್ಣ ಅಡ್ಯಂತಾಯ ಹಾಗೂ ಸಂಘಟಕರ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.


ಜೂ.6ರಂದು ಬಂಟ್ವಾಳ ತಾಲೂಕು ವಿಟ್ಲದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಬಳಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ರಾಧಾಕೃಷ್ಣ ಅಡ್ಯಂತಾಯ ಎಂಬವರು ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ರೀತಿಯಲ್ಲಿ ಭಾಷಣ ಮಾಡಿದ ಹಿನ್ನೆಲೆ ದೂರು ಬಂದಿತ್ತು.

ಅದರನ್ವಯ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 90/2022 ಕಲಂ: 505(2) ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics