Tuesday, January 26, 2021

ಬೆಂಕಿ ಆಕಸ್ಮಿಕ; ಲಕ್ಷಾಂತರ ಸೊತ್ತು ಭಸ್ಮ ಬೀದಿಗೆ ಬಂದ ಕುಟುಂಬ

ಬೆಂಕಿ ಆಕಸ್ಮಿಕ; ಲಕ್ಷಾಂತರ ಸೊತ್ತು ಭಸ್ಮ ಬೀದಿಗೆ ಬಂದ ಕುಟುಂಬ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮನೆಯೊಂದು ಅಕಸ್ಮಿಕವಾಗಿ ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ. ಬೆಳ್ತಂಗಡಿ ತಾಲೂಕಿನ ಪಿಜಿನಡಕದಲ್ಲಿ ಬುಧವಾರ ಈ  ಘಟನೆ ಸಂಭವಿಸಿದ್ದು ಬೆಂಕಿಗೆ ಕಾರಣಗಳು ತಿಳಿದು ಬಂದಿಲ್ಲ.

3 ಕ್ವಿಂಟಾಲ್  ರಬ್ಬರ್ ಶೀಟ್, ಮನೆಯಲ್ಲಿದ್ದ ಮಹತ್ವದ ದಾಖಲೆ ಪತ್ರಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿದೆ. ಒಟ್ಟು 2 ಲಕ್ಷ ಮೌಲ್ಯದ ರಬ್ಬರ್ ಮೆಣಸು ಬೆಂಕಿಯ ಕೆನ್ನಾಲೆಗೆ   ಸುಟ್ಟು ಬೂದಿಯಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಿಯರು ಬೆಂಕಿ ಆರಿಸಲು ಪ್ರಯತ್ನಿಸಿದರೂ ಸಾಧ್ಯವಾಗದೇ ಸಂಪೂರ್ಣ ಸೊತ್ತುಗಳು ನಾಶವಾಗಿದ್ದು ಬಡ ಕುಟುಂಬ ಅಕ್ಷರಶ: ಬೀದಿಗೆ ಬಂದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.