Friday, May 27, 2022

ಪುಣೆ ಸೀರಂ ಇನ್ಸ್​ಟಿಟ್ಯೂಟ್​ ಆಫ್​ ಇಂಡಿಯಾದಲ್ಲಿ ಅಗ್ನಿ ಅವಘಡ : 5 ಮಂದಿ ದಾರುಣ ಸಾವು

ಪುಣೆ ಸೀರಂ ಇನ್ಸ್​ಟಿಟ್ಯೂಟ್​ ಆಫ್​ ಇಂಡಿಯಾದಲ್ಲಿ ಅಗ್ನಿ ಅವಘಡ : 5 ಮಂದಿ ದಾರುಣ ಸಾವು

Fire breaks out at Serum Institute of India in Pune, five dead..!

ಪುಣೆ : ಮಹಾರಾಷ್ಟ್ರದ ಪುಣೆಯ ಸೀರಂ ಇನ್ಸ್​ಟಿಟ್ಯೂಟ್​ ಆಫ್​ ಇಂಡಿಯಾದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಅಗ್ನಿ ಅವಘಡದಲ್ಲಿ ಉಸಿರುಗಟ್ಟಿ ಐದು ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಮಹಿಳೆಯರು ಸೇರಿ ಒಟ್ಟು ಐದು ಮಂದಿ ಸಾವನ್ನಪ್ಪಿದ್ದಾರೆ.

ಶಾರ್ಟ್ ಸರ್ಕ್ಯೂಟ್​ನಿಂದ ಈ ಅಗ್ನಿ ಅವಘಡ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಪುಣೆ ಮಹಾ ನಗರ ಪಾಲಿಕೆ ಮೇಯರ್ ಮುರಳೀಧರ್ ಮೊಹಲ್ ಮಾಹಿತಿ ನೀಡಿದ್ದಾರೆ.

ಕಟ್ಟದಲ್ಲಿ ಸಿಲುಕಿದ್ದ ‘ಆರು ಮಂದಿಯನ್ನು ಅಗ್ನಿಶಾಮಕ ದಳ ರಕ್ಷಣೆ ಮಾಡಿದೆ.

ಪ್ರಸ್ತುತ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics