Wednesday, May 18, 2022

ಉಪ್ಪಿನಂಗಡಿ: ಹಿಂದೂ ಮುಖಂಡನ ಮೀನಿನ ಅಂಗಡಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಉಪ್ಪಿನಂಗಡಿ: ಇಲ್ಲಿನ ಹಳೇಗೇಟು (ಸುಬ್ರಹ್ಮಣ್ಯ ಕ್ರಾಸ್) ಬಳಿ ನಿನ್ನೆ ರಾತ್ರಿ ಕಿಡಿಗೇಡಿಗಳು ಹಿಂದೂ ಮುಖಂಡನ ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದೆ.


ಅಶೋಕ್‌ ಎಂಬುವವರಿಗೆ ಸೇರಿದ ಮೀನಿನ ಅಂಗಡಿಗೆ ನಿನ್ನೆ ತಡರಾತ್ರಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶೇಖರಿಸಿಟ್ಟಿದ್ದ ಮೀನು, ಫ್ರಿಜ್ಡ್‌ ಸೇರಿ ಹಲವು ವಸ್ತುಗಳು ಸುಟ್ಟುಹೋಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಇಂದು ಬೆಳಿಗ್ಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿ,

ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

LEAVE A REPLY

Please enter your comment!
Please enter your name here

Hot Topics

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...

SSLC ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಪಾಠಕ್ಕೆ ಕತ್ತರಿ: ಬಿಲ್ಲವ ಸಮುದಾಯದ ಆಕ್ರೋಶ

ಮಂಗಳೂರು: ಎಸ್ಎಸ್‌ಎಲ್‌ಸಿ ಶಾಲಾ ಪಠ್ಯದಲ್ಲಿ ಆರೆಸ್ಸೆಸ್‌ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಭಾಷಣ ಸೇರಿಸಿರುವ ವಿವಾದ ಹಸಿಯಾಗಿರುವಾಗಲೇ ಈ ಮಧ್ಯೆ ದಕ್ಷಿಣ ಭಾರತದ ಆದರ್ಶವಾಗಳು ಹಾಗೂ ಸಮಾಜ ಸುಧಾರಕರಾದ ನಾರಾಯಣ ಗುರುಗಳ ಪಠ್ಯಕ್ಕೆ ಕೊಕ್‌...

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್‌ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ....