Thursday, August 11, 2022

ಪುತ್ತೂರು: ಗೃಹೋಪಯೋಗಿ ಉಪಕರಣ ಮಳಿಗೆಯಲ್ಲಿ ಬೆಂಕಿ ಅವಘಡ

ಪುತ್ತೂರು: ಗೃಹೋಪಯೋಗಿ ಉಪಕರಣಗಳಿಗೆ ಬೆಂಕಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಬೈಪಾಸ್ ನಲ್ಲಿರುವ ಮಳಿಗೆಯೊಂದರಲ್ಲಿ ಇಂದು ನಡೆದಿದೆ.

ಏರ್ ಕಂಡೀಶನರ್ ಮತ್ತು ರೆಫ್ರಿಜರೇಟರ್ ಇರುವ ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಶಾಟ್ ಸರ್ಕೂಟ್‌ನಿಂದ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

25 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ನಾಶವಾಗಿದೆ ಎಂಬ ಮಾಹಿತಿ ದೊರೆತಿದೆ.

ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.

 

 

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂ ಮೌಲ್ಯದ ಚಿನ್ನ ವಶ

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಂದಿಳಿದ ಕೇರಳ ಮೂಲದ ಪ್ರಯಾಣಿಕನೊಬ್ಬ ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಆ.10 ರಂದು ದುಬೈನಿಂದ ಮಂಗಳೂರಿಗೆ ಬಂದಿಳಿದ ಸ್ಪೈಸ್‌ ಜೆಟ್‌...

ಸ್ಥಳೀಯರೇ ಪ್ರವೀಣ್‌ನನ್ನು ಹತ್ಯೆಗೈದಿದ್ದು, ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಎಂದ ಎಡಿಜಿಪಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರಿನ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

“ಬೆಳ್ತಂಗಡಿಯಲ್ಲಿ ಪೂಂಜಾ ಬಂದ್ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ”

ಬೆಳ್ತಂಗಡಿ: 'ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ...