Thursday, August 11, 2022

ಉಡುಪಿ: ಮನೆಯೊಂದರಲ್ಲಿ ಅಚಾನಕ್ ಬೆಂಕಿ-ಅಪಾರ ಹಾನಿ

ಉಡುಪಿ: ಮನೆಯೊಂದರಲ್ಲಿ ಅಚಾನಕ್ ಆಗಿ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಇಂದ್ರಾಳಿಯ ಬುಡ್ನಾರ್ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದೆ.


ಬುಡ್ನಾರು ನಿವಾಸಿ ಮುಸ್ತಾಕ್ ಅಲಿ ಅವರಿಗೆ ಸೇರಿದ ಮನೆ ಇದಾಗಿದ್ದು ಮುಂಜಾನೆ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಸ್ಥಳೀಯ ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅವರ ತುರ್ತು ಕಾರ್ಯಾಚರಣೆಯಿಂದ ಬೆಂಕಿ ನಂದಿಸಿದರು.

ಆದರೂ ಕೂಡ ಬೆಂಕಿ ಅವಘಡದಿಂದ ಸುಮಾರು ಸಾವಿರ ರೂಪಾಯಿ ಮೌಲ್ಯ ನಷ್ಟ ಆಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Hot Topics

ಅಮೃತ ಮಹೋತ್ಸವ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯಬೇಕು-ಶಾಸಕ ಪೂಂಜಾ

ಬೆಳ್ತಂಗಡಿ: ಸ್ವಾತಂತ್ರ್ಯದ ಅಮೃತಮಹೋತ್ಸವ ದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಜಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ಗುರುವಾಯನಕೆರೆ ನವಶಕ್ತಿ ಸಭಾಭವನದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದರು.ಈ ವೇಳೆ ಮಾಧ್ಯಗಳನ್ನು ಉದ್ದೇಶಿಸಿ ಮಾತನಾಡಿದ...

ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ರಕ್ಷಾಬಂಧನ

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ಇಂದು ರಕ್ಷಾಬಂಧನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ವಿಶ್ವಸ್ಥರಾದ ಸುಧಾಕರ ರಾವ್ ಪೇಜಾವರರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು...

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...