Home ಉಡುಪಿ ಉಡುಪಿ ಜಿಲ್ಲೆಗೂ ಬಂದೇ ಬಿಡ್ತು ಕೊರೊನಾ: ದುಬೈನಿಂದ ಬಂದಿದ್ದ ವ್ಯಕ್ತಿಗೆ ಸೋಂಕು ದೃಢ

ಉಡುಪಿ ಜಿಲ್ಲೆಗೂ ಬಂದೇ ಬಿಡ್ತು ಕೊರೊನಾ: ದುಬೈನಿಂದ ಬಂದಿದ್ದ ವ್ಯಕ್ತಿಗೆ ಸೋಂಕು ದೃಢ

ಉಡುಪಿ ಜಿಲ್ಲೆಗೂ ಬಂದೇ ಬಿಡ್ತು ಕೊರೊನಾ: ದುಬೈನಿಂದ ಬಂದಿದ್ದ ವ್ಯಕ್ತಿಗೆ ಸೋಂಕು ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೊದಲ ಕೋರೋನಾ ವೈರಸ್ ಪ್ರಕರಣ ಪತ್ತೆಯಾಗಿದೆ. ಮಾರ್ಚ್ 18ರಂದು ದುಬೈನಿಂದ ಬಂದಿಳಿದಿದ್ದ ಯುವಕನಲ್ಲಿ ಕರೋನಾ ವೈರಸ್ ದೃಢವಾಗಿದೆ.

ದುಬೈನಿಂದ ಆಗಮಿಸಿದ್ದ ಉಡುಪಿ ಜಿಲ್ಲೆಯ 34 ವರ್ಷದ ಯುವಕ ಜ್ವರದ ಕಾರಣ ಮಾರ್ಚ್ 23 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ.

ನಂತರ ಈತನ ಗಂಟಲು ದ್ರವದ ಮಾದರಿ ಹಾಗೂ ರಕ್ತವನ್ನು ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಲಾಗಿತ್ತು.

ಇದೀಗ ಪ್ರಾಥಮಿಕ ವರದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಉಡುಪಿ ಜಿಲ್ಲೆಯ ಡಿ.ಹೆಚ್.ಒ ಡಾ.ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...