Wednesday, October 5, 2022

ಮೀನು ಮಾರಾಟ ಮಾಡಲು ಹೋಗುತ್ತಿದ್ದ ಮಹಿಳೆಯ ಸರ ಕದ್ದೆಳೆದು  ಪರಾರಿ 

ಮೀನು ಮಾರಾಟ ಮಾಡಲು ಹೋಗುತ್ತಿದ್ದ ಮಹಿಳೆಯ ಸರ ಕದ್ದೆಳೆದು  ಪರಾರಿ 

ಮಲ್ಪೆ: ಪಡುಕೆರೆ ಕಿದಿಯೂರು ನಿವಾಸಿ ಯಮುನಾ (65) ಎಂಬವರು ಮೀನು ಮಾರಾಟ ಮಾಡುವುದಕ್ಕಾಗಿ  4:45ರ ಸುಮಾರಿಗೆ ಮನೆಯಿಂದ ಪಡುಕೆರೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು ಈ ಸಂದರ್ಭ  ಅಪರಿಚಿತನೋರ್ವ  ಸ್ಕೂಟರ್‌ನಲ್ಲಿ ಹಿಂದಿನಿಂದ ಬಂದು ಕುತ್ತಿಗೆಗೆ ಕೈಹಾಕಿ, ಅವರನ್ನು ದೂಡಿ ಹಾಕಿ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.

ಯಮುನಾ ಅವರು ಹಠಾತ್ತನೆ ನಡೆದ ಘಟನೆಯ ಹೊರತಾಗಿಯೂ ಸರವನ್ನು ಕೈಯಲ್ಲಿ ಹಿಡಿದು ಹೋರಾಟ ನಡೆಸಿದರೂ, ಆರೋಪಿ ಅವರನ್ನು ದೂಡಿಹಾಕಿ ಸರದೊಂದಿಗೆ ಮಲ್ಪೆಯತ್ತ ದೌಡಾಯಿಸಿದ್ದಾನೆ.

1.95 ಲಕ್ಷ ಮೌಲ್ಯದ  ಐದೂವರೆ ಪವನ್ ತೂಕದ ಚಿನ್ನದ ಆಭರಣವೆಂದು .ಎಂದು ಅಂದಾಜಿ ಸಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...