Wednesday, June 16, 2021

ಕಾಪುವಿನಲ್ಲಿ ಬಲೆಗೆ  ಸಿಲುಕಿ ಮೀನುಗಾರ ಕಾಸ್ಮರ್  ಸಾವು; 

ಕಾಪುವಿನಲ್ಲಿ ಬಲೆಗೆ  ಸಿಲುಕಿ ಮೀನುಗಾರ ಕಾಸ್ಮರ್  ಸಾವು; 

Fisherman Kasmer’s death in a trap in Kapu;

ಕಾಪು: ಲೈಟ್ ಹೌಸ್ ಬಳಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಅವರು ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆಯೇ ಬಲೆಯೊಳಗೆ‌ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರುವ ಶಂಕೆಯಿದೆ.
ಕಾಸ್ಮಾರ್ ನೀರಿನಲ್ಲಿ‌ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದರಾದರೂ‌ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.

ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...