Friday, July 1, 2022

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.


ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ ಸಮುದ್ರದ ಮೀನುಗಾರಿಕೆಗೆಂದು 5 ಮೀನುಗಾರರು ತೆರಳಿದ್ದರು.

ಈ ವೇಳೆ ಸಮುದ್ರದಲ್ಲಿ ಉಂಟಾದ ಭಾರೀ ಗಾತ್ರದ ಅಲೆಗೆ ದೋಣಿ ಮಗುಚಿ ಮುಳುಗುತ್ತಿತ್ತು.

ಈ ವೇಳೆ ಸ್ಥಳೀಯ ಮೀನುಗಾರರು ಹಾಗೂ ಕರಾವಳಿ ಕಾವಲು ಪಡೆ ತಂಡ ಭೇಟಿ ನೀಡಿ 5 ಮೀನುಗಾರರನ್ನು ರಕ್ಷಿಸಿದೆ.

LEAVE A REPLY

Please enter your comment!
Please enter your name here

Hot Topics

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...

ಬಂಟ್ವಾಳ: ಗೋಕಳ್ಳತನ-ದನದ ಮಾಂಸ ಸಹಿತ ಆರೋಪಿಗಳು ವಶಕ್ಕೆ

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...