Home ಪ್ರಮುಖ ಸುದ್ದಿ ಕೊರೊನಾ ಎಫೆಕ್ಟ್: ತನ್ನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಫ್ಲಿಪ್ ಕಾರ್ಟ್-ಅಮೇಜಾನ್

ಕೊರೊನಾ ಎಫೆಕ್ಟ್: ತನ್ನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಫ್ಲಿಪ್ ಕಾರ್ಟ್-ಅಮೇಜಾನ್

ಕೊರೊನಾ ಎಫೆಕ್ಟ್: ತನ್ನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಫ್ಲಿಪ್ ಕಾರ್ಟ್-ಅಮೇಜಾನ್

ನವದೆಹಲಿ: ಕೊರೊನಾ ಮಹಾಮಾರಿ ಹಿನ್ನಲೆ ಆನ್ ಲೈನ್ ದಿಗ್ಗಜ ಕಂಪೆನಿ ಫ್ಲಿಪ್ ಕಾರ್ಟ್ ತನ್ನ ಸೇವೆಯನ್ನು ತಾತ್ಕಾಲಿವಾಗಿ ರದ್ದುಗೊಳಿಸಿದೆ.

ಈ ಕುರಿತು ತಮ್ಮ ಬ್ಲಾಗ್ ನಲ್ಲಿ ಪ್ರಕಟಿಸಿರುವ  ಫ್ಲಿಪ್ ಕಾರ್ಟ್, ತಾತ್ಕಾಲಿಕವಾಗಿ ಸೇವೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಸೇವೆಗೆ ಮರಳಲಿದ್ದೇವೆ ಎಂದು ಭರವಸೆ ನೀಡಿದೆ.

ಅಲ್ಲದೆ ಮತ್ತೊಂದು ದೊಡ್ಡದಾದ ಆನ್ ಲೈನ್ ಕಂಪೆನಿ ಅಮೆಜಾನ್ ಕೂಡ ತನ್ನ ಸೇವೆಯನ್ನು ಸದ್ಯ ನಿಲ್ಲಿಸಿದ್ದು, ಕೆಲವು ಅಗತ್ಯ ಸೇವೆಗಳ ವಸ್ತುಗಳನ್ನು ಮಾತ್ರ ಡೆಲಿವರಿ ಮಾಡಲಾಗುವುದು ಎಂದು ಹೇಳಿಕೊಂಡಿದೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...