Thursday, October 22, 2020

ಪುನರೂರು ಪ್ರತಿಷ್ಠಾನದಿಂದ ಕಟೀಲಿನಲ್ಲಿ ಆಹಾರ ಜಾಗೃತಿ ಅಭಿಯಾನ.. 

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಪುನರೂರು ಪ್ರತಿಷ್ಠಾನದಿಂದ ಕಟೀಲಿನಲ್ಲಿ ಆಹಾರ ಜಾಗೃತಿ ಅಭಿಯಾನ.. 

ಮಂಗಳೂರು : ಪುನರೂರು ಪ್ರತಿಷ್ಟಾನದ ಮೂಲಕ ಸಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ದೇವಪ್ರಸಾದ್ ಪುನರೂರು ಅವರು ಅಭಿನಂದರ್ಹರು ಎಂದು ಶ್ರೀ ಕ್ಷೇತ್ರ ಕಟೀಲು ದೇವಳ ಪ್ರಧಾನ ಅರ್ಚಕ ಕೆ. ಲಕ್ಷ್ಮೀ ನಾರಾಯಣ ಆಸ್ರಣ್ಣ ಹೇಳಿದರು.

ಪುನರೂರು ಪ್ರತಿಷ್ಠಾನ (ರಿ) ಆಶ್ರಯದಲ್ಲಿ, ಜನವಿಕಾಸ ಸಮಿತಿ ಸಹಕಾರದಲ್ಲಿ ಕಿನ್ನಿಗೋಳಿ ಎಳತ್ತೂರು ಗ್ರಾಮದ ಪಡು ಪೆÇಯಿಮನ್ ಮನೆಯಲ್ಲಿ ಆಹಾರ ಜಾಗೃತಿ ಅಭಿಯಾನ-2020 ಪ್ರಯುಕ್ತ ಶುಕ್ರವಾರ ನಡೆದ ಕೃಷಿ ರತ್ನ 2020 ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿ ಪ್ರತಿಷಾನದ ಮೂಲಕ ಮಾದರಿ ಕೃಷಿಕರನ್ನು ಗೌರವಿಸುವುದು ಉತ್ತಮ ಕೆಲಸ, ಯುವಕರಿಗೆ ಕೃಷಿಯಲ್ಲಿ ಆಸಕ್ತಿ ಮೂಡುವಂತೆ ಹಿರಿಯರು ಪ್ರೇರಣೆ ನೀಡಿ, ಜಮೀನನ್ನು ಹಡೀಲು ಬೀಳದಂತೆ ಸಾವಯವ ಕೃಷಿಯತ್ತ ಮುತುವರ್ಜಿ ವಹಿಸಬೇಕು ಎಂದರು.

ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿ ಮಾತನಾಡಿ ಕೋವಿಡ್ ಪ್ರಾರಂಭದ ಹಂತದಲ್ಲಿ ಜನರಿಗೆ ತರಕಾರಿ ಸಿಗದಿದ್ದಾಗ ಜನ ಲಾರೆನ್ಸ್ ಅವರ ಮನೆಗೆ ಬಂದು ತರಕಾರಿ ಕೊಳ್ಳುತ್ತಿದ್ದರು,

ಈ ರಿತಿಯಾಗಿಯೂ ಲಾರೆನ್ಸ್ ಸೇವೆಯನ್ನು ಮಾಡುತ್ತಿದ್ದರು, ಅಲ್ಲದೆ ಯಾವುದೇ ರಾಸಯನಿಕ ಬಳಸದೆ ಇವರ ಕೃಷಿ ಚಟುವಟಿಕೆ ಅಭಿನಂದನೀಯ ಎಂದರು.
ಈ ಸಂದರ್ಭ ಪ್ರಗತಿಪರ ಕೃಷಿಕ ಎಂ ಲಾರೆನ್ಸ್ ಡಿಸೋಜ ಅವರಿಗೆ ಕೃಷಿ ರತ್ನ 2020 ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಧಾರ್ಮಿಕ ಪರಿಷತ್ ಸದಸ್ಯ ಕೆ. ಭುವನಾಭಿರಾಮ ಉಡುಪ, ಪುನರೂರು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಯಶವಂತ ಐಕಳ, ಮೂಲ್ಕಿ ಜನವಿಕಾಸ ಸಮಿತಿ ಅಧ್ಯಕ್ಷ ಜೀವನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಪ್ರಸ್ತಾವನೆಗೈದು ಸ್ವಾಗತಿಸಿದರು. ಪ್ರಾಣೇಶ್ ಸನ್ಮಾನಪತ್ರ ವಾಚಿಸಿದರು, ಶೋಭ ವಂದಿಸಿದರು. ಜಿತೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.