Home ಉಡುಪಿ ವಿದೇಶದಿಂದ ಉಡುಪಿಗೆ ಸಾವಿರ ಮಂದಿ ಆಗಮನ: ಹೊರಗಡೆ ತಿರುಗಾಡಿದರೇ ಲಾಠಿ ಏಟು ಗ್ಯಾರೆಂಟಿ

ವಿದೇಶದಿಂದ ಉಡುಪಿಗೆ ಸಾವಿರ ಮಂದಿ ಆಗಮನ: ಹೊರಗಡೆ ತಿರುಗಾಡಿದರೇ ಲಾಠಿ ಏಟು ಗ್ಯಾರೆಂಟಿ

ವಿದೇಶದಿಂದ ಉಡುಪಿಗೆ ಸಾವಿರ ಮಂದಿ ಆಗಮನ: ಹೊರಗಡೆ ತಿರುಗಾಡಿದರೇ ಲಾಠಿ ಏಟು ಗ್ಯಾರೆಂಟಿ

ಉಡುಪಿ: ವಿದೇಶದಿಂದ ಕೃಷ್ಣನಗರಿ ಉಡುಪಿಗೆ ಆಗಮಿಸಿದ ಪ್ರತಿಯೊಬ್ಬರೂ ಹೋಮ್ ಕ್ವಾರಂಟೈನ್ ನಲ್ಲೆ ಇರಬೇಕು.

ಆದೇಶ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದೆಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಗದೀಶ್, ವಿದೇಶದಿಂದ ಉಡುಪಿ ಜಿಲ್ಲೆಗೆ ಸುಮಾರು 1000 ಜನರು ಆಗಮಿಸಿದ್ದಾರೆ.

ಅವರನ್ನು ಹೋಮ್ ಕ್ವಾರಂಟೈನ್ ನಲ್ಲಿಡಲಾಗಿದ್ದು, ಜಿಲ್ಲಾಡಳಿತ ಈಗಾಗಲೇ ಎಲ್ಲಾ ಮನೆಗಳಿಗೆ ನೊಟೀಸ್ ಕೂಡ ಅಂಟಿಸಿದ್ದು, ಮನೆಯಿಂದ ಹೊರಗೆ ಬಾರದಂತೆ ವಿನಂತಿಸಲಾಗಿದೆ.

ಈ ಹಿನ್ನಲೆಯಲ್ಲಿ ವಿದೇಶದಿಂದ ಬಂದವರು ಹೋಮ್ ಕ್ವಾರಂಟೈನ್ ಮುಗಿಯುವ ತನಕ ಕಟ್ಟುನಿಟ್ಟಾಗಿ ಹೊರಗಡೆ ಬರುವಂತಿಲ್ಲ.

ಒಂದು ವೇಳೆ ಕ್ವಾರಂಟೈನ್ ನಲ್ಲಿ ಇರುವವರು ಸುತ್ತಾಡುವುದನ್ನು ಗಮನಿಸಿದರೆ ಪೊಲೀಸರ ಲಾಠಿ ರುಚಿ ನೋಡಬೇಕಾಗುತ್ತದೆ. ಜೊತೆಗೆ ಜಿಲ್ಲಾಡಳಿತದಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...