ಮೂಡುಬಿದಿರೆ: ಪತ್ರಕರ್ತರ ಸಂಘದ ನೂತನ ಕಚೇರಿ ಹಾಗೂ ಸಭಾಭವನ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಶಿಲಾನ್ಯಾಸ ನೆರವೇರಿಸಿದರು.
ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಶಾಸಕ ಅಭಯಚಂದ್ರ ಜೈನ್, ಪತ್ರಕರ್ತರ ಸಂಘದ ಶ್ರೀನಿವಾಸ್ ನಾಯಕ್, ಜಿತೇಂದ್ರ ಕುಂದೇಶ್ವರ, ವೇಣುಗೋಪಾಲ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.