Friday, July 1, 2022

ಬೆಳಗಾವಿ ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!

ಬೆಳಗಾವಿ ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!

ಬೆಳಗಾವಿ : ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ರಾಯಬಾಗ ರೈಲ್ವೆ ನಿಲ್ದಾಣದ ಬಳಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರನ್ನು ತಂದೆ ಬೀರಡಿ ಸಾತಪ್ಪ ಸುತಾರ್( 60) ತಾಯಿ ಮಹಾದೇವಿ (50), ಮಕ್ಕಳಾದ ದತ್ತಾತ್ರೇಯ (28) ಮತ್ತು ಸಂತೋಷ್ (25) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಆಂಧ್ರದಲ್ಲಿ ಘೋರ ದುರಂತ: ಕೆಲಸಕ್ಕೆ ಹೋಗುತ್ತಿದ್ದ ಐವರು ಕಾರ್ಮಿಕರ ಸಜೀವ ದಹನ

ಆಂಧ್ರಪ್ರದೇಶ: ಚಲಿಸುತ್ತಿದ್ದ ಆಟೋ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಐದು ಮಂದಿ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ತಾಡಿಮರ್ರಿ ವಲಯದಲ್ಲಿ ನಡೆದಿದೆ.ಗುಡಂಪಲ್ಲಿಯಿಂದ ಚಿಲ್ಲಕೊಂಡಯ್ಯಪಲ್ಲಿಗೆ...

ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಕಾಲೇಜುಗಳಿಗೆ ರಜೆ ಘೋಷಣೆ: ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ.ಆದ್ದರಿಂದ ಮತ್ತೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕೆಲವು ಕಡೆ...

ಸುಳ್ಯ: ಲೈಸೆನ್ಸ್‌ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‌ಗೆ ಬೀಗ ಜಡಿದ ಇಲಾಖೆ

ಸುಳ್ಯ: ಲೈಸೆನ್ಸ್‌ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‌ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್‌ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ.ಕ್ಲಿನಿಕ್‌ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ.ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ...