Monday, August 15, 2022

ಭೀಮಾ ನದಿಯಲ್ಲಿ ಈಜಲು ಹೋದ ನಾಲ್ವರು ಜಲ ಸಮಾಧಿ..!

ಭೀಮಾ ನದಿಯಲ್ಲಿ ಈಜಲು ಹೋದ ನಾಲ್ವರು ಜಲ ಸಮಾಧಿ..!

ಯಾದಗಿರಿ : ಭೀಮಾ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಯುವಕರು ನೀರು ಪಾಲಾದ ಘಟನೆ ಯಾದಗಿರಿ ನಗರದ ಗುರುಸಣಗಿ ಬ್ರಿಡ್ಜ್ ಬಳಿ ನಡೆದಿದೆ.

ಯಾದಗಿರಿಯ ಅಮಾನ್ (16), ರೆಹಮಾನ್ (16), ಆಯಾನ್ (16) ಹಾಗೂ ಕಲಬುರಗಿ ಮೂಲದ ರೆಹಮಾನ್ (15) ನಾಲ್ವರು ಯುವಕರು ನದಿಗೆ ಈಜಲು ಹೋಗಿ ನೀರುಪಾಲಾಗಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿ ರಾಗಪ್ರಿಯ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಸಂಜೆ ಹೊತ್ತಿನಲ್ಲೆ ಅಗ್ನಿಶಾಮಕ ದಳದಿಂದ ಯುವಕರಿಗಾಗಿ ಶೋಧ ಕಾರ್ಯ ನಡೆಯಿತು.

ಆದರೆ ಕತ್ತಲು ಹೆಚ್ಚಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಿಲ್ಲಿಸಿ , ಇಂದು ಬೆಳಗ್ಗೆಯಿಂದ ಮತ್ತೆ ವಿಶೇಷ ಬೋಟ್ ಮೂಲಕ ಶೋಧ ಕಾರ್ಯಾಚರಣೆ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.

LEAVE A REPLY

Please enter your comment!
Please enter your name here

Hot Topics

ಸ್ವಾತಂತ್ರ್ಯಅಮೃತೋತ್ಸವದ ಶುಭಾಶಯ ಕೋರಿದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ

ಮಂಗಳೂರು: ಮಂಗಳೂರು ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಸರ್ವರಿಗೂ ಭಾರತದ ಸ್ವಾತಂತ್ರ್ಯ ದಿನದ ಅಮೃತೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಭಾರತೀಯರಾದ ನಾವು...

ಉಡುಪಿ: ಸೇತುವೆಯ ಮೇಲೆ ಬೈಕ್ ಪತ್ತೆ-ವ್ಯಕ್ತಿ ನದಿಗೆ ಹಾರಿದ ಶಂಕೆ

ಉಡುಪಿ: ಉಡುಪಿಯ ಬ್ರಹ್ಮಾವರದ ಮಾಬುಕಳ ಸೇತುವೆಯ ಮೇಲೆ ಬೈಕೊಂದು ಪತ್ತೆಯಾಗಿದ್ದು, ಬೈಕನ್ನು ಸೇತುವೆಯ ಮೇಲೆ ನಿಲ್ಲಿಸಿದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಇಲ್ಲಿನ ಕೊಡಂಕೂರು ನಿವಾಸಿ ಅಶೋಕ್ ಸುವರ್ಣ ಎಂಬವರಿಗೆ...

ಮೂಡುಬಿದಿರೆ: ರಕ್ತಚಂದನ ದಿಮ್ಮಿ ಕದ್ದ ಪ್ರಕರಣ-ಆರೋಪಿಗಳಿಗೆ ಜಾಮೀನು ಮಂಜೂರು

ಮೂಡುಬಿದಿರೆ: ಮೂರು ತಿಂಗಳ ಹಿಂದೆ ಆಂಧ್ರದಿಂದ ಭಾರಿ ಮೌಲ್ಯದ ರಕ್ತಚಂದನ ದಿಮ್ಮಿಗಳನ್ನು ಕಳವು ಮಾಡಿ ಲಾರಿಯಲ್ಲಿ ಮಂಗಳೂರು ಬಂದರಿಗೆ ಸಾಗಣೆ ಮಾಡುವಾಗ ಮೂಲ್ಕಿ ಕೆಂಚನಕೆರೆ ಬಳಿ ಮಂಗಳೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ...