Thursday, August 11, 2022

‘ನಾವು ಅಧಿಕಾರಕ್ಕೆ ಬಂದರೆ ಕರೆಂಟ್‌ ಉಚಿತ’

ನವದೆಹಲಿ: ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಗೆದ್ದರೆ, ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಅರವಿಂದ್‌ ಕೇಜ್ರಿವಾಲ್‌ ಅವರು ಸೋಮವಾರ ಭರವಸೆ ನೀಡಿದ್ದಾರೆ.


ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಚಂಡೀಗಡಕ್ಕೆ ಮಂಗಳವಾರ ಭೇಟಿ ನೀಡಲಿದ್ದಾರೆ. ‘ನಾವು ದೆಹಲಿಯಲ್ಲಿ ಪ್ರತಿ ಕುಟುಂಬಕ್ಕೆ 200 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುತ್ತೇವೆ.

ಇದರಿಂದಾಗಿ ಮಹಿಳೆಯರು ಬಹಳ ಸಂತೋಷವಾಗಿದ್ದಾರೆ. ಆದರೆ ಪಂಜಾಬ್‌ನ ಮಹಿಳೆಯರು ಹಣದುಬ್ಬರದಿಂದಾಗಿ ಬಹಳ ಬೇಸರಗೊಂಡಿದ್ದಾರೆ’ ಎಂದು ಪಂಜಾಬಿ ಭಾಷೆಯಲ್ಲಿ ಟ್ವೀಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...

“ಬೆಳ್ತಂಗಡಿಯಲ್ಲಿ ಪೂಂಜಾ ಬಂದ್ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ”

ಬೆಳ್ತಂಗಡಿ: 'ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ...

ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ರಕ್ಷಾಬಂಧನ

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ಇಂದು ರಕ್ಷಾಬಂಧನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ವಿಶ್ವಸ್ಥರಾದ ಸುಧಾಕರ ರಾವ್ ಪೇಜಾವರರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು...