Home ಕರ್ನಾಟಕ ವಾರ್ತೆ ಇನ್ನುಮುಂದೆ ನೈಟ್ ಕರ್ಫ್ಯೂ, ವೀಕೆಂಡ್ ಮಸ್ತಿಗೆ ಬ್ರೇಕ್: ಜುಲೈ 5 ರಿಂದ ಪ್ರತೀ ಭಾನುವಾರ ಲಾಕ್...

ಇನ್ನುಮುಂದೆ ನೈಟ್ ಕರ್ಫ್ಯೂ, ವೀಕೆಂಡ್ ಮಸ್ತಿಗೆ ಬ್ರೇಕ್: ಜುಲೈ 5 ರಿಂದ ಪ್ರತೀ ಭಾನುವಾರ ಲಾಕ್ ಡೌನ್..!!

ಇನ್ನುಮುಂದೆ ನೈಟ್ ಕರ್ಫ್ಯೂ, ವೀಕೆಂಡ್ ಮಸ್ತಿಗೆ ಬ್ರೇಕ್: ಜುಲೈ 5 ರಿಂದ ಪ್ರತೀ ಭಾನುವಾರ ಲಾಕ್ ಡೌನ್..!!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಇಂದು (ಜೂನ್ 29) ರಾತ್ರಿಯಿಂದ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ.

ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫೂ ಇರಲಿದ್ದು, ಈ ವೇಳೆ ಯಾರಾದ್ರೂ ಬೇಕಾಬಿಟ್ಟಿ ಓಡಾಡಿದಲ್ಲಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆ ನೀಡಲಾಗಿದೆ.

ಜುಲೈ 5ರಿಂದ ಆಗಸ್ಟ್ 8ರ ವರೆಗೆ ಪ್ರತಿ ಭಾನುವಾರ ಲಾಕ್ ಡೌನ್ ಇರಲಿದೆ.

ಹಾಗೇ ಜುಲೈ 10ರಿಂದ ಎಲ್ಲಾ ಶನಿವಾರದಂದು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿ ಆದೇಶ ನೀಡಲಾಗಿದೆ.

RECENT NEWS

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...

ಪಾಣೆಮಂಗಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆ ಶವ ಪತ್ತೆ

ಬಂಟ್ವಾಳ: ಪಾಣೆ ಮಂಗಳೂರು ನೂತನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು...
error: Content is protected !!