Thursday, September 29, 2022

ಚಿಕನ್‌ ಪೀಸ್‌ನಲ್ಲಿ ಜೈಲಿಗೆ ಗಾಂಜಾ ಸಾಗಾಟ: 18 ಪ್ಯಾಕೆಟ್‌ ವಶಕ್ಕೆ

ವಿಜಯಪುರ: ಕೋಳಿ ಮಾಂಸದ ಪೀಸ್‌ನಲ್ಲಿ ಜೈಲಿನ ಖೈದಿಗಳಿಗೆ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಜಯಪುರದ ದರ್ಗಾ ಜೈಲಿನಲ್ಲಿ ನಡೆದಿದೆ.


ಪ್ರಕರಣ ಸಂಬಂಧ ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ವಿರುದ್ಧ ಪ್ರಕರಣ ದಾಖಲಾಗಿದೆ.
ಖೈದಿ ಶಾರುಕ್ಬಾನ್ ತೆಗರತಿಪ್ಪಿಗೆ ಚಿಕನ್ ಪೀಸ್‌ನಲ್ಲಿ ಪ್ರಜ್ವಲ್ ಗಾಂಜಾ ಸಾಗಾಟ ಮಾಡುವಾಗ ಸಿಕ್ಕಿಬಿದ್ದಿದ್ದಾನೆ.

ದೊಡ್ಡ ದೊಡ್ಡ ಚಿಕನ್ ಪೀಸ್‌ನಲ್ಲಿ 2 ಗ್ರಾಂನಷ್ಟು, ಒಟ್ಟು 18 ಪಾಕೆಟ್​ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಕಡಬ: ಕಾನ್ವೆಂಟ್‌ಗೆ ನುಗ್ಗಿ ಹಲ್ಲೆಗೆ ಯತ್ನ-ಇಬ್ಬರು ಯುವಕರು ಅರೆಸ್ಟ್

ಕಡಬ: ಕಾನ್ವೆಂಟ್‌ವೊಂದಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಕಡಬದ ನೆಲ್ಯಾಡಿಯಲ್ಲಿ ನಡೆದಿದೆ.ಕಡಬ ತಾಲೂಕಿನ ಪೇರಡ್ಕ ನಿವಾಸಿಗಳಾದ ಸದಾಂ...

ಮಂಗಳೂರು: ಸೆ.30 ರಿಂದ ಅ.06ರವರೆಗೆ ಮಂಗಳಾದೇವಿ ದೇಗುಲದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಿ ರಸ್ತೆ ವ್ಯವಸ್ಥೆ

ಮಂಗಳೂರು: ನವರಾತ್ರಿ ಹಾಗೂ ದಸರಾ ಪ್ರಯುಕ್ತ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಇದೇ ಸೆ.30 ರಿಂದ ಅಕ್ಟೋಬರ್ 06ರವರೆಗೆ...

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ ದಾರುಣ ಅಂತ್ಯ..

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ.ವೃತ್ತಿಯಲ್ಲಿ ಎಸಿ ಮೆಕಾನಿಕ್...