Friday, July 1, 2022

ಉಡುಪಿಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಪೋಟ: ಇಬ್ಬರು ದುರ್ಮರಣ, ಓರ್ವ ಗಂಭೀರ

ಉಡುಪಿ: ಇಲ್ಲಿನ ಕಾಪು ಬಳಿ ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು ಇಬ್ಬರು ದುರ್ಮರಣ ಹೊಂದಿದ ಘಟನೆ ಬೆಳಗ್ಗೆ ನಡೆದಿದೆ.

ಸಾಂದರ್ಭಿಕ ಚಿತ್ರ

ಕಾಪುವಿನ ಫಕೀರ್ನಕಟ್ಟೆ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ದುರ್ಮರಣ ಹೊಂದಿದ್ದು, ಓರ್ವನ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ.
ಮೃತರನ್ನು ರಜಾಕ್ ಮಲ್ಲಾರ್ ಹಾಗೂ ರಜಬ್ ಚಂದ್ರನಗರ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.

ಉಡುಪಿಯ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್: ಇಬ್ಬರು ಸಜೀವ ದಹನ-ಮೂವರು ಗಂಭೀರ

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...

ನೂಪುರ್‌ ಶರ್ಮಾ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಶರ್ಮಾ ಅವರ ಹಿಡಿತವಿಲ್ಲದ ನಾಲಿಗೆ ಇಡೀ ದೇಶಕ್ಕೇ ಬೆಂಕಿ ಹಚ್ಚಿದೆ. ದೇಶದ ಭದ್ರತೆಗೇ ಆತಂಕ ಉಂಟುಮಾಡಿದೆ. ಶರ್ಮಾ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ.ಪ್ರವಾದಿ...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...