ನವದೆಹಲಿ: ಇಂದು ನಡೆಯಲಿರುವ ಕೇಂದ್ರ ಬಜೆಟ್‌ಗೂ ಮುನ್ನ ಸಿಹಿ-ಕಹಿ ಸುದ್ದಿ ನೀಡಿದೆ. ಇನ್ನುಳಿದಂತೆ ಬಜೆಟ್ ಮೇಲೆ ಕರ್ನಾಟಕಕ್ಕೆ ಎಷ್ಟು ಪಾಲು ಸಿಗಲಿದೆ ಎಂಬ ನಿರೀಕ್ಷೆ ಹೆಚ್ಚಿದೆ.
19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆ 91.50 ರೂಪಾಯಿ ಇಳಿಕೆಯಾಗಿದೆ. ಇನ್ನು ವಿಮಾನ ಪ್ರಯಾಣ ದರ ದುಬಾರಿಯಾಗುವ ಸಾಧ್ಯತೆ ಇದೆ. ಕಾರಣ ವಿಮಾನ ಇಂಧನ 8.5ರಷ್ಟು ಏರಿಕೆಯಾಗಿದೆ.