Home ಪುತ್ತೂರು ಗೆಜ್ಜೆಗಿರಿ ಕ್ಷೇತ್ರದ ಹೊರೆಕಾಣಿಕೆ ಮೆರವಣಿಗೆಯಲ್ಲಿ ಒಂದಾದ ಹಿಂದೂ-ಮುಸ್ಲಿಂ ಬಾಂಧವರು

ಗೆಜ್ಜೆಗಿರಿ ಕ್ಷೇತ್ರದ ಹೊರೆಕಾಣಿಕೆ ಮೆರವಣಿಗೆಯಲ್ಲಿ ಒಂದಾದ ಹಿಂದೂ-ಮುಸ್ಲಿಂ ಬಾಂಧವರು

ಗೆಜ್ಜೆಗಿರಿ ಕ್ಷೇತ್ರದ ಹೊರೆಕಾಣಿಕೆ ಮೆರವಣಿಗೆಯಲ್ಲಿ ಒಂದಾದ ಹಿಂದೂ-ಮುಸ್ಲಿಂ ಬಾಂಧವರು

ಬಂಟ್ವಾಳ: ಗೆಜ್ಜೆಗಿರಿ ಬ್ರಹ್ಮಕಲಶೋತ್ಸವದ ಹೊರೆಕಾಣಿಕೆ ಮೆರವಣಿಗೆ ಹಿಂದೂ ಮುಸ್ಲಿಂ ಸೌಹಾರ್ಧತೆಗೆ ಸಾಕ್ಷಿಯಾಯಿತು. ಗೆಜ್ಜೆಗಿರಿ ಕ್ಷೇತ್ರದ ಬ್ರಹ್ಮ ಕಲಶೋತ್ಸವ ಹಿನ್ನೆಲೆ ಇಂದು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕ್ಷೇತ್ರಕ್ಕೆ ಹೊರೆಕಾಣಿಕೆ ಹರಿದು ಬಂತು.

ಈ ವೇಳೆ ಹೊರೆಕಾಣಿಕೆ ಹೊತ್ತು ಮೆರವಣಿಗೆಯಲ್ಲಿ ಸಾಗಿ ಬಂದ ಭಕ್ತಾಧಿಗಳಿಗೆ ಬಿ.ಸಿ. ರೋಡ್‌ ಕೈಕಂಬದ ಮುಸ್ಲಿಂ ಬಾಂಧವರು ಮಜ್ಜಿಗೆ, ತಂಪು ಪಾನೀಯಗಳನ್ನು ವಿತರಿಸಿದರು. ಅದಕ್ಕಾಗಿ ತಂಪು ಪಾನೀಯ ಕೇಂದ್ರನ್ನು ತೆರೆದು, ಬಿಸಿಲಿನಿಂದ ದಣಿದ ಹಿಂದೂ ಭಕ್ತಾದಿಗಳಿಗೆ ಮುಸ್ಮಿಂ ಯುವಕರು ಪಾನೀಯಗಳನ್ನು ವಿತರಿಸಿದರು. ಈ ಮೂಲಕ ಹಿಂದೂ ಮುಸ್ಲಿಂ ಸೌಹಾರ್ಧತೆಯನ್ನು ಮೆರೆದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...