Friday, August 19, 2022

ಪ್ರಾರ್ಥಿಸಲು ಬಂದ ಬಾಲಕಿ ಮೇಲೆ ಚರ್ಚ್ ಪಾದ್ರಿಯಿಂದ ಅತ್ಯಾಚಾರ..!

ಉತ್ತರಪ್ರದೇಶ: ಪ್ರಾರ್ಥನೆ ಸಲ್ಲಿಸಲು ಬಂದ 11 ವರ್ಷದ ಬಾಲಕಿಯ ಚರ್ಚ್​ ಪಾದ್ರಿಯೊಬ್ಬ ಅತ್ಯಾಚಾರ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಆರೋಪಿ ಪಾದ್ರಿಯಾದ ಆಲ್ಬರ್ಟ್​ನನ್ನು ಬಂಧಿಸಲಾಗಿದೆ. ಇಲ್ಲಿನ ಚಾಂದಿನಗರ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ.

11 ವರ್ಷದ ಬಾಲಕಿ ಚರ್ಚ್​ಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದಾಳೆ. ಈ ವೇಳೆ ಅಲ್ಲಿನ ಪಾದ್ರಿ ಅತ್ಯಾಚಾರವೆಸಗಿದ್ದಾನೆ.

ಅಲ್ಲದೇ, ಈ ಬಗ್ಗೆ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದಾನೆ.

ಬಳಿಕ ಮನೆಗೆ ಬಂದ ಬಾಲಕಿ ತನ್ನ ತಾಯಿಯ ಬಳಿ ಅಮಾನುಷ ಕೃತ್ಯವನ್ನು ಹೇಳಿಕೊಂಡಿದ್ದಾಳೆ.

ತಾಯಿ ಈ ಬಗ್ಗೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪಾದ್ರಿಯನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಿಸಿಯೂಟ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ...

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...

ಸುರತ್ಕಲ್‌ನಲ್ಲಿ ಕತ್ತಿ ಬೀಸಿ ಹುಚ್ಚಾಟ: ಓರ್ವನ ಬಂಧನ

ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್‌ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ.ಅತಲ್ ಕುಲ್ಲು (30) ಬಂಧಿತ...