Monday, July 4, 2022

ಚಿನ್ನದ ಬೆಲೆ ಮತ್ತಷ್ಟು ಇಳಿಕೆ

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತವಾಗಿ ಇಳಿಕೆ ಕಾಣುತ್ತಿದ್ದು, ಎಂಸಿಎಕ್ಸ್‌ನಲ್ಲಿ ಚಿನ್ನದ ದರವು ಎರಡನೇ ದಿನ ಕುಸಿದು 10ಗ್ರಾಂಗೆ 46,865 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ ಶೇ. 0.17ರಷ್ಟು ಹೆಚ್ಚಾಗಿದ್ದು, ಪ್ರತಿ ಕೆಜಿಗೆ 67,845 ರೂಪಾಯಿಗೆ ತಲುಪಿದೆ.

ಎಂಸಿಎಕ್ಸ್‌ನಲ್ಲಿ ಚಿನ್ನವು 47,200 ರೂಪಾಯಿಗೆ ಪ್ರತಿರೋಧವನ್ನು ಎದುರಿಸುತ್ತಿದ್ದು, 46,360 ರೂ. ಬೆಂಬಲವನ್ನು ಹೊಂದಿದೆ ಎಂದು ಆರ್ಥಿಕ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಜಾಗತಿಕ ಮಾರುಕಟ್ಟೆಗಳಲ್ಲಿ, ಚಿನ್ನವು ಔನ್ಸ್‌ಗೆ 1,778.48 ಡಾಲರ್‌ನಷ್ಟು ಸ್ಥಿರವಾಗಿತ್ತು ಮತ್ತು ಸುಮಾರು ಶೇಕಡಾ 0.8ರಷ್ಟು ಲಾಭದ ಹಾದಿಯಲ್ಲಿದೆ. ಯುಎಸ್ ಸೂಚ್ಯಂಕವು 91.787 ಡಾಲರ್‌ಗೆ ಇಳಿದಿದೆ, ಇದು ಇತರ ಕರೆನ್ಸಿಗಳನ್ನು ಹೊಂದಿರುವವರಿಗೆ ಚಿನ್ನದ ಬೆಲೆಯನ್ನ ಅಗ್ಗವಾಗಿಸುತ್ತದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ 46,140 ರೂಪಾಯಿ ದಾಖಲಾಗಿದ್ದು, ಶುದ್ಧ ಚಿನ್ನ 10 ಗ್ರಾಂ 50,240 ರೂಪಾಯಿ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಲ್ಲಿದ್ದ ಡೆಡ್‌ ಬಾಡಿ ಎರಡು ದಿನಗಳ ಬಳಿಕ ಪತ್ತೆ

ಉಡುಪಿ: ಎರಡು ದಿನಗಳ ಹಿಂದೆ ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಿಂದ ನಾಪತ್ತೆಯಾದ ಓರ್ವನ ಶವ ಇಂದು ಬೈಂದೂರಿನ ಕಂಚುಗೋಡು ಎಂಬಲ್ಲಿ ಪತ್ತೆಯಾಗಿದೆ.ಮೃತನನ್ನು ರೋಶನ್ ಆಚಾರ್ಯ ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ...

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಯುವ ಕೃಷಿಕ ಜಾರಿ ಬಿದ್ದು ಕೊನೆಯುಸಿರು

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಯುವ ಕೃಷಿಕನೊಬ್ಬ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಬೈರಂಪಳ್ಳಿಯ ದೂಪದಕಟ್ಟೆ ನಿನ್ನೆ ನಡೆದಿದೆ.ಮೃತ ಯುವಕನನ್ನು ಉಮೇಶ್‌ ಕುಲಾಲ್‌ (35) ಎಂದು...

ಮಂಗಳೂರು: ಹಾಲಿನ ಪುಡಿ ಪ್ಯಾಕೇಟ್‌ನಲ್ಲಿಟ್ಟು ಸಾಗಿಸುತ್ತಿದ್ದ ಅಕ್ರಮ ಚಿನ್ನ ವಶಕ್ಕೆ

ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿಟ್ಟು ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.ಕಾಸರಗೋಡಿನ ಪ್ರಯಾಣಿಕ ಪೇಸ್ಟ್ ರೂಪಕ್ಕೆ ಪರಿವರ್ತಿಸಿದ 31,31,440...