Monday, August 10, 2020

ಸಾರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

Array

ಬ್ರಹ್ಮಗಿರಿ ಬೆಟ್ಟ ಕುಸಿತ ಎರಡೇ ದಿನದಲ್ಲಿ ಕಾರ್ಯಾಚರಣೆ ಮುಗಿಸಿ – ಆರ್ ಅಶೋಕ್

ಕೊಡಗು : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಎರಡೇ ದಿನಗಳಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೊಡಗಿನ ತಲಕಾವೇರಿಯ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..! ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ...

ಉಡುಪಿ 6 ಸಾವಿರ ದಾಟಿದ ಕೊರೊನಾ ಒಟ್ಟು ಸೊಂಕಿತರ ಸಂಖ್ಯೆ

ಉಡುಪಿ ; ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 282 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6201...

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್..!

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್...  ಸಮಯ ಸಿಕ್ಕಾಗ ಸೋಷಿಯಲ್ ಮೀಡಿಯಾ ಲೈವ್ ಬರುತ್ತಾ, ಅಭಿಮಾನಿಗಳ ಜೊತೆ ಮಾತನಾಡುತ್ತ ಕಾಲ ಕಳೆಯುವ ಹವ್ಯಾಸ ಇಟ್ಟುಕೊಟ್ಟಿದ್ದಾಳೆ ನಿಧಿ ಅಗ್ರವಾಲ್.. ಹೈದ್ರಾಬಾದ್ ನಲ್ಲಿ ನಲ್ಲಿ ಹುಟ್ಟಿ ಬಳಿಕ...

ಚಾಕಲೇಟ್ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಮಂಗಳೂರು: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಎಂಟು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ...

ನವದೆಹಲಿ: ದೇಶದ ರಾಜಧಾನಿಯ ಚಿನಿವಾರ ಪೇಟೆಯಲ್ಲಿ ಚಿನ್ನದ ಧಾರಣೆ ದಾಖಲೆಯ ಮಟ್ಟದ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ ₹ 430ರಷ್ಟು ಏರಿಕೆ ಕಂಡು ಚಿನ್ನವು 10 ಗ್ರಾಂ ಗೆ ₹ 50,920ಕ್ಕೆ ತಲುಪಿತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ.

ಇದರಿಂದಾಗಿ ದೇಶದ ಚಿನಿವಾರ ಪೇಟೆಯಲ್ಲಿ ಬೆಲೆ ಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.
ಹಿಂದಿನ ದಿನದ ವಹಿವಾಟಿನಲ್ಲಿ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ ₹ 50,490 ಆಗಿತ್ತು. ಅಮೆರಿಕದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಲೇ ಇರುವುದರಿಂದ ಸುರಕ್ಷಿತ ಹೂಡಿಕೆ ಮಾರ್ಗವಾದ ಚಿನ್ನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಬೆಳ್ಳಿಗೂ ಬೇಡಿಕೆ ಹೆಚ್ಚಾಗುತ್ತಿದ್ದು, ಬುಧವಾರ ₹ 2,550ರಂತೆ ಹೆಚ್ಚಳ ಕಂಡು ಒಂದು ಕೆ.ಜಿ. ಬೆಳ್ಳಿಯ ಧಾರಣೆ ₹ 60,400ಕ್ಕೆ ತಲುಪಿದೆ.

ಕೊರೊನಾದಿಂದಾಗಿ ಜನ ಮದುವೆ ಸಮನಾರಂಭಗಳನ್ನು ಮುಂದೂಡಿದ್ದಾರೆ. ದೇಶದಲ್ಲಿಲ ಬಹುತೇಕ ಎಲ್ಲಾ ಚಿನ್ನದ ಮಳಿಗೆಗಳು ಬಾಗಿಲು ಹಾಕಿವೆ. ಆದರೂ ಚಿನ್ನದ ಬೆಲೆ ಮಾತ್ರ ಗಗನಕ್ಕೆರುತ್ತಲೆ ಇದೆ. ಇದು ಮುಂದೆ ಮಧ್ಯಮವರ್ಗದವರ ಪಾಲಿಕೆ ಬಿಸಿ ತುಪ್ಪವಾಗಿ ಪರಿಣಮಿಸಲಿದೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.