Monday, October 18, 2021

ಮಂಗಳೂರು ವಿಮಾನ ನಿಲ್ದಾಣದಲ್ಲಿ 41.33 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು: ವಿಮಾನದ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಯಾಣಿಕನೋರ್ವನನ್ನು

ವಶಕ್ಕೆ ಪಡೆದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 41.33 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.


ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕನೋರ್ವನನ್ನು ತಪಾಸಣೆಗೊಳಪಡಿಸಿದಾಗ ಅಕ್ರಮ ಚಿನ್ನ ಸಾಗಾಟ ಬಯಲಾಗಿದೆ.

ಈತ ಅನುಮಾನ ಬಾರದಂತೆ ಚಿನ್ನವನ್ನು ಪ್ಯಾಕ್‌ ಮಾಡಿ ಸಾಗಾಟ ಮಾಡಲು ಯತ್ನಿಸಿದ್ದು, ಆದರೆ ತಪಾಸಣೆ ವೇಳೆ ಅಕ್ರಮ ಸಾಗಾಟ ಬಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...