Sunday, May 22, 2022

ದುಬೈನಿಂದ ಮಂಗಳೂರಿಗೆ ಬಂದಿಳಿದ ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ

ಮಂಗಳೂರು: ದುಬೈಯಿಂದ ಮಂಗಳೂರಿಗೆ ಬಂದಿಳಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೋರ್ವ 584 ಗ್ರಾಂ ತೂಕದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದುದನ್ನು ನಿನ್ನೆ ರಾತ್ರಿ ಪತ್ತೆ ಹಚ್ಚಿದ್ದಾರೆ.


ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವ ವೇಳೆ ಪ್ರಯಾಣಿಕನೋರ್ವನ ಬಳಿ 29,14,160 ರೂ. ಮೌಲ್ಯದ 584 ಗ್ರಾ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದೊಳಗಿಟ್ಟು ಸಾಗಿಸುತ್ತಿದ್ದುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ನಾಳೆ ‘ಟೆಡೆಕ್ಸ್‌’ ಭಾಷಣ ಸರಣಿ

ಮಂಗಳೂರು: ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಟೆಡೆಕ್ಸ್‌ನ ಭಾಷಣ ಸರಣಿ ಕಾರ್ಯಕ್ರಮವು ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಮೇ 22ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ ಪ್ರವೀಣ್‌ ಮಾರ್ಟಿಸ್‌ ಅವರು ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ...

ವಿಶ್ವದ 11 ರಾಷ್ಟ್ರಗಳಿಗೆ ಹರಡಿದ ‘ಮಂಕಿಪಾಕ್ಸ್‌’: ಭಾರತದಲ್ಲಿ ಹೈ ಅಲರ್ಟ್‌

ನವದೆಹಲಿ: ಮಂಕಿ ಪಾಕ್ಸ್ ಕಾಯಿಲೆ ಹಲವು ದೇಶಗಳಲ್ಲಿ ತನ್ನ ಪಾದ ಚಾಚುತ್ತಿದೆ. ಭಾರತದಲ್ಲಿ ಇದುವರೆಗೆ ಈ ಕಾಯಿಲೆಯ ಯಾವುದೇ ಪ್ರಕರಣ ಕಂಡುಬಂದಿಲ್ಲವಾದರೂ ಕೇಂದ್ರ ಸರ್ಕಾರ ಸಂಪೂರ್ಣ ಕಟ್ಟೆಚ್ಚರ ವಹಿಸಿದೆ.ವಿಶ್ವದ ಸುಮಾರು 11 ದೇಶಗಳಲ್ಲಿ...

Big Breaking: ಪೆಟ್ರೋಲ್‌ 9.50 ಪೈಸೆ, ಡೀಸೆಲ್‌ 7 ರೂ ಇಳಿಕೆ ಮಾಡಿದ ಕೇಂದ್ರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 8 ರೂ ಹಾಗೂ 6ರೂ ರಷ್ಟು ಕಡಿತ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಘೋಷಿಸಿದ್ದಾರೆ. ಇದರಿಂದ ಪ್ರತಿ...