Home ಉಡುಪಿ  ಬ್ರಹ್ಮಾವರದಲ್ಲಿ ಹಾಡು ಹಾಗಲೇ ಮನೆ ಬಾಗಿಲು ಓಡೆದು ನಗ-ನಗದು ಕಳವು..

 ಬ್ರಹ್ಮಾವರದಲ್ಲಿ ಹಾಡು ಹಾಗಲೇ ಮನೆ ಬಾಗಿಲು ಓಡೆದು ನಗ-ನಗದು ಕಳವು..

 ಬ್ರಹ್ಮಾವರದಲ್ಲಿ ಹಾಡು ಹಾಗಲೇ ಮನೆ ಬಾಗಿಲು ಓಡೆದು ನಗ-ನಗದು ಕಳವು..

ಉಡುಪಿ : ಯಾರೂ ಇಲ್ಲದ ವೇಳೆ ಮನೆ ಬೀಗ ಒಡೆದು ಲಕ್ಷಾಂತರ ರೂಪಾಯಿ ನಗದು, ಚಿನ್ನಾಭರಣ ಕಳವುಗೈದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಗ್ರಾಮದ ತೆಂಕುಬಿರ್ತಿಯಲ್ಲಿ ನಡೆದಿದೆ.

ಮಹಮ್ಮದ್ ಆಸೀಫ್ ಎಂಬವರು ಕುಟುಂಬ ಸಮೇತರಾಗಿ ಮಸ್ಕತ್ ನಲ್ಲಿದ್ದ ವೇಳೆ ಈ ಕಳವು ನಡೆದಿದೆ. ಮಸ್ಕತ್ ಗೆ ತೆರಳಿದ ಆಸೀಫ್ ತನ್ನ ಮನೆಯ ಜವಾಬ್ದಾರಿಯನ್ನ ಝಿಯಾದ್ ಎಂಬರಿಗೆ ನೀಡಿದ್ದರು.

ಝಿಯಾದ್ ಮನೆಯ ಗಾರ್ಡನ್ ಏರಿಯಾ ನೋಡಿಕೊಳ್ಳಲು ನವೀನ್ ಎಂಬವರನ್ನ ಗಾರ್ಡನ್ ಕೆಲಸಕ್ಕೆ ಸೇರಿಸಿದ್ರು. ಎಂದಿನಂತೆ ಸಂಜೆ ಗಾರ್ಡನ್ ಏರಿಯಾದಲ್ಲಿ ನೀರು ಬಿಟ್ಟು ಮನೆಗೆ ತೆರಳಿದಾಗ ಕಳ್ಳರು ತಮ್ಮ ಕೈಚಳಕ್ಕೆ ತೋರಿಸಿದ್ದಾರೆ.

ಮರುದಿನ ನವೀನ್ ಕೆಲಸಕ್ಕೆ ಬಂದ ವೇಳೆ ಮನೆ ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ನವೀನ್ ಮನೆ ಉಸ್ತುವಾರಿ ಝಿಯಾದ್ ಎಂಬವರಿಗೆ ಕರೆ ಮಾಡಿದಾಗ ನಗದು ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದೆ.

ಕಳ್ಳರ ತಂಡವೊಂದು ಕಾಂಪೌಂಡ್ ಹಾರಿ ಮನೆ ಮುಂಬಾಗಿಲಿನ ಬಾಗಿಲನ್ನ ಒಡೆದು ಸುಮಾರು 1 ಲಕ್ಷ ನಗದು ಎರಡು ಚಿನ್ನದ ಬಳೆಗಳು, ನಾಲ್ಕು ಚಿನ್ನದ ಉಂಗುರ, ಒಂದು ಬ್ರಾಸ್ಲೈಟ್ ಸೇರಿ 1ಲಕ್ಷದ 20ಸಾವಿರ ಸ್ವತ್ತುಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisment -

RECENT NEWS

ಅಮೂಲ್ಯ ವಿರುದ್ಧ ಸಂಸದ ಹೆಗ್ಗಡೆ ವಾಗ್ದಾಳಿ: ಕಠಿಣ ಶಿಕ್ಷೆಗೆ ಆಗ್ರಹ

ಅಮೂಲ್ಯ ವಿರುದ್ಧ ಸಂಸದ ಹೆಗ್ಗಡೆ ವಾಗ್ದಾಳಿ: ಕಠಿಣ ಶಿಕ್ಷೆಗೆ ಆಗ್ರಹ  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಸಮಾವೇಶದಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ ಅವರನ್ನು ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ...

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...