Monday, July 4, 2022

ಜನಸಾಮಾನ್ಯನ ಕಷ್ಟಕ್ಕೆ ಸ್ಪಂದಿಸುವಲ್ಲಿ ಸರ್ಕಾರ ವಿಫಲ : ಶಾಸಕ ಯು.ಟಿ. ಖಾದರ್..!

ಜನಸಾಮಾನ್ಯನ ಕಷ್ಟಕ್ಕೆ ಸ್ಪಂದಿಸುವಲ್ಲಿ ಸರ್ಕಾರ ವಿಫಲ : ಶಾಸಕ ಯು.ಟಿ. ಖಾದರ್..!

ಮಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಒಂದು ರಾಷ್ಟ್ರ ಒಂದು ಚುನಾವಣೆಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕ ಯು.ಟಿ. ಖಾದರ್ ಒಂದು ರಾಷ್ಟ್ರ ಒಂದು ಚುನಾವಣೆ ಸದನದಲ್ಲಿ ಚರ್ಚಿಸುವ ವಿಷಯವೇ ಅಲ್ಲಾ.

ಒಂದು ರಾಷ್ಟ್ರ ಒಂದು ಚುನಾವಣೆ ಆಕಾಶಕ್ಕೆ ಮೆಟ್ಟಿಲು ಇಡುವಂತೆ ಸಂವಿಧಾನವನ್ನೆ ಹಿಂಭಾಗದಿಂದ ಬದಲಾವಣೆ ಮಾಡುವ ಪ್ರಯತ್ನವಿದು ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಬೆಲೆ ಏರಿಕೆಯಿಂದ ಸಾಮಾನ್ಯ – ಮಧ್ಯಮ ಜನ ತತ್ತರಿಸಿ ಹೋಗಿದ್ದಾರೆ. ಈ ಬಗ್ಗೆ ಸದನದಲ್ಲಿ ಯಾಕೆ ಚರ್ಚೆ ಮಾಡತ್ತಾ ಇಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಿದರು.

ಇನ್ನು ರಾಜ್ಯದ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿರುವ ಸೆಕ್ಸ್ ಸಿಡಿ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸೆಕ್ಸ್ ಸಿಡಿ ಬಗ್ಗೆ ರಾಜ್ಯಧ್ಯಕ್ಷರನ್ನ ಕೇಳಬೇಕು. ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇದಕ್ಕೆ ಎಲ್ಲಾ ಉತ್ತರ ಕೊಡ್ತಾರೆ ಎಂದು‌ ಸಚಿವ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು KSRTC ನಿಲ್ದಾಣದ ಟಾಯ್ಲೆಟ್‌ಗೆ ಹೋಗಿದ್ದ ಯುವತಿ ನಾಪತ್ತೆ..!

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ.ಘಟನೆ ವಿವರ ಹಾವೇರಿ ಜಿಲ್ಲೆ...

ಬೈಂದೂರಿನಲ್ಲಿ ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧ

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ಪಂಚಾಯತ್ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ ಸರ್ವೆ ನಂಬ್ರ 170 ರಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕ (ಎಸ್.ಎಲ್.ಆರ್.ಎಂ) ನಿರ್ಮಿಸಬಾರದು ಎಂದು ಸ್ಥಳೀಯರು ಬೃಹತ್ ಪ್ರತಿಭಟನೆ...

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.ಕಾರವಾರ...