Home ಪ್ರಮುಖ ಸುದ್ದಿ ಜು.6ರ ವರೆಗೆ ಮಂಗಳೂರಿನ ಜಿಲ್ಲಾ ಲೇಡಿಗೋಷನ್ ಹೆರಿಗೆ ಆಸ್ಪತ್ರೆ ಬಂದ್..!!

ಜು.6ರ ವರೆಗೆ ಮಂಗಳೂರಿನ ಜಿಲ್ಲಾ ಲೇಡಿಗೋಷನ್ ಹೆರಿಗೆ ಆಸ್ಪತ್ರೆ ಬಂದ್..!!

ಜು.6ರ ವರೆಗೆ ಮಂಗಳೂರಿನ ಜಿಲ್ಲಾ ಲೇಡಿಗೋಷನ್ ಹೆರಿಗೆ ಆಸ್ಪತ್ರೆ ಬಂದ್..!!

ಮಂಗಳೂರು: ಇಂದಿನಿಂದ ಜು.6ರ ವರೆಗೆ ಮಂಗಳೂರಿನ ಜಿಲ್ಲಾ ಲೇಡಿಗೋಷನ್ ಹೆರಿಗೆ ಆಸ್ಪತ್ರೆ ಬಂದ್ ಆಗಲಿದೆ.

6 ದಿನಗಳ ಕಾಲ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಹೊರರೋಗಿ ಮತ್ತು ಒಳರೋಗಿ ಸೇವೆ ಸ್ಥಗಿತಗೊಳ್ಳಲಿದೆ.

ಕೊರೊನಾ ಸೋಂಕು ಪ್ರಬಾವದಿಂದ ಆಸ್ಪತ್ರೆಯ ಹೆಚ್ಚಿನ ವೈದ್ಯರು ಮತ್ತು ಸಿಬ್ಬಂದಿ ಕ್ವಾರೆಂಟೈನ್ನಲ್ಲಿದ್ದು,

ಈ ಹಿನ್ನಲೆ ಆಸ್ಪತ್ರೆಯ ಎಲ್ಲಾ ವಿಭಾಗ ಸ್ಯಾನಿಟೈಜ್ ಮತ್ತು ಫ್ಯೂಮಿಗೇಷನ್ ಮಾಡಲು ಬಂದ್ ಮಾಡಲಾಗಿದೆ ಅಂತ ಲೇಡಿಗೋಷನ್ ಸರ್ಕಾರಿ ಹೆರಿಗೆ ಆಸ್ಪತ್ರೆ ಅಧೀಕ್ಷಕಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

RECENT NEWS

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...

ಪಾಣೆಮಂಗಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆ ಶವ ಪತ್ತೆ

ಬಂಟ್ವಾಳ: ಪಾಣೆ ಮಂಗಳೂರು ನೂತನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು...
error: Content is protected !!