Friday, July 1, 2022

ಶಿವಮೊಗ್ಗ: ಲೈಸೆನ್ಸ್ ಇಲ್ಲದೆ ಬಂದೂಕು ರಿಪೇರಿ ಮಾಡುತ್ತಿದ್ದ ವ್ಯಕ್ಯಿ ಬಂಧನ

ಶಿವಮೊಗ್ಗ: ಲೈಸೆನ್ಸ್ ಇಲ್ಲದೆ ಬಂದೂಕು ರಿಪೇರಿ ಮಾಡುತ್ತಿದ್ದ ವ್ಯಕ್ಯಿಯೋರ್ವನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

ಪಾಲಾಕ್ಷಪ್ಪ (47) ಬಂಧಿತ ಆರೋಪಿ.


ಭದ್ರಾವತಿ ತಾಲೂಕಿನ ನಿವಾಸಿಯಾದ ಈತ ಶಂಕರಘಟ್ಟ ಗ್ರಾಮದ ಮನೆಯಲ್ಲಿ ನಾಡ ಬಂದೂಕುಗಳ ರಿಪೇರಿ ಮಾಡುತ್ತಿದ್ದ.

ನಿಖರ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 9 ಬಂದೂಕುಗಳು ಪತ್ತೆಯಾಗಿದೆ.

ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಆಯುಧ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...

ಮಹಿಳೆಯರ ಸ್ವಾವಲಂಬಿ ಬದುಕಿಗೆ ಭಾಷ್ಯ ಬರೆದ ಉಡುಪಿಯ ಸವಿತಾ ಶೇಟ್

ಉಡುಪಿ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉಡುಪಿಯ ಮಹಿಳೆಯೊಬ್ಬರು ಪ್ರೇರಣೆಯಾಗಿದ್ದಾರೆ. ಉಡುಪಿಯ ಒಳಕಾಡು ನಿವಾಸಿ ಸವಿತಾ ಶೇಟ್ ಎಂಬವರೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ಪೂರ್ತಿದಾಯಕರಾಗಿದ್ದಾರೆ.ಇವರ ಗಂಡ ಉದ್ಯಮಿಯಾಗಿದ್ದು ಹಾಗೂ ಮಗ ಶಿಕ್ಷಕರಾಗಿ ಕೆಲಸ...

ಅಕ್ರಮ ಜಾನುವಾರು ಮಾಂಸ ಸಾಗಾಟ: ತಲಪಾಡಿಯಲ್ಲಿ ಇಬ್ಬರು ವಶಕ್ಕೆ

ಮಂಗಳೂರು: ಕೇರಳ ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಕಾರಿನಲ್ಲಿ ಜಾನುವಾರು ಮಾಂಸ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾಧಿಕಾರಿ ತಂಡದ ಪೊಲೀಸರು ತಲಪಾಡಿಯಲ್ಲಿ ಬಂಧಿಸಿ, ಅವರಿಂದ ಸಾಗಾಟಕ್ಕೆ ಬಳಸಿದ ಓಮ್ನಿ ಕಾರು...