Wednesday, December 1, 2021

ಹಂಸಲೇಖ ಪರವಾಗಿ ಕನ್ನಡ ಸಂಘಟನೆ-ವಿರೋಧವಾಗಿ ಹಿಂದೂ ಸಂಘಟನೆ ಪ್ರತಿಭಟನೆ: ಠಾಣೆ ಮುಂದೆ ಹೈಡ್ರಾಮ

ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರ ಹೇಳಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಅವರಿಗೆ ನೋಟೀಸ್ ನೀಡಲಾಗಿತ್ತು. ಇಂದು ಅವರು ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿ, ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ.

ಈ ವೇಳೆ ಅವರಿಗೆ ಬೆಂಬಲ ನೀಡುವ ಸಲುವಾಗಿ ನಟ ಚೇತನ್ ಅಹಿಂಸಾ, ತಾವೂ ಆಗಮಿಸುವುದಾಗಿ ತಿಳಿಸಿದ್ದರು. ಇದು ಹಿಂದೂ ಪರ ಸಂಘಟನೆಗಳ ವಿರೋಧಕ್ಕೆ ಕಾರಣವಾಗಿದ್ದು,

ಠಾಣೆಯ ಮುಂದೆ ಜಮಾಯಿಸಿದ್ದಾರೆ. ಹಂಸಲೇಖ ಅವರ ಪರ ಕನ್ನಡ ಪರ ಸಂಘಟನೆಗಳು ಆಗಮಿಸಿದ್ದು, ಹೈಡ್ರಾಮಾ ಸೃಷ್ಟಿಯಾಗಿದೆ.
ನಟ ಚೇತನ್ ಮಧ್ಯಪ್ರವೇಶಕ್ಕೆ ಭಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಅವರು ಠಾಣೆಯ ಮುಂದೆ ಜಮಾಯಿಸಿದ್ದರು.

ಈ ವೇಳೆ ಎಚ್ಚೆತ್ತ ಪೊಲೀಸರು ಎರಡೂ ತಂಡವನ್ನು ಸಮಾಧಾನಪಡಿಸಿ ಹಿಂದಕ್ಕೆ ಕಳುಹಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...