Wednesday, December 1, 2021

‘ಪದ್ಮಶ್ರೀ ಪುರಸ್ಕಾರ’ ಸ್ವೀಕರಿಸಲು ನ.8ರಂದು ಹರೇಕಳ ಹಾಜಬ್ಬ ದೆಹಲಿಗೆ

ಮಂಗಳೂರು: ಕೇಂದ್ರ ಸರಕಾರದ 2020ನೇ ಸಾಲಿನ ‘ಪದ್ಮಶ್ರೀ ಪುರಸ್ಕಾರ’ಕ್ಕೆ ಅಕ್ಷರ ಸಂತ ಹರೇಕಳ ಹಾಜಬ್ಬ ಆಯ್ಕೆಯಾಗಿದ್ದಾರೆ. ನವಂಬರ್ 8ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಗೌರವ ಸ್ವೀಕರಿಸಲಿದ್ದಾರೆ.


ನವದೆಹಲಿಗೆ ಆಗಮಿಸುವಂತೆ ಹರೇಕಳ ಹಾಜಬ್ಬಗೆ ಗೃಹಸಚಿವಾಲಯದಿಂದ ಅಧಿಕೃತ ಪತ್ರ ಬಂದಿದೆ. ನವಂಬರ್ 8ರಂದು ದೆಹಲಿಗೆ ತಲುಪಿ ಅಲ್ಲಿನ ಅಶೋಕ್ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಈ ಹಿಂದೆ 2020ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿತ್ತು. ಮಾರ್ಚ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನವಾಗದೇಕಿತ್ತು. ಆದರೆ, ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಬ ಮುಂದೂಡಲ್ಪಟ್ಟಿತ್ತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...