Saturday, July 2, 2022

ಹರಿದ್ವಾರ ವ್ಯಾಸ ಮಂದಿರದ ಪ್ರತಿಷ್ಠಾ ದಿನ ಮಹೋತ್ಸವ..

ಹರಿದ್ವಾರ : ಶ್ರೀ ಕಾಶೀ ಮಠ ಸಂಸ್ಥಾನದ ಹರಿದ್ವಾರ ಶ್ರೀ ವ್ಯಾಸ ಮಂದಿರದ ಪ್ರತಿಷ್ಠಾ ದಿನ ಮಹೋತ್ಸವ ಇಂದು ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿತು .

ಪ್ರಾತಃ ಕಾಲ ಸಂಸ್ಥಾನದ ಶ್ರೀ ದೇವರಿಗೆ ನೈರ್ಮಲ್ಯ ವಿಸರ್ಜನೆ ಬಳಿಕ ವ್ಯಾಸ ಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಭವ್ಯ ಶ್ರೀ ವ್ಯಾಸ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ , ಕ್ಷೀರಾಭಿಷೇಕ , ಪವಮಾನ ಅಭಿಷೇಕಗಳು ನೆರವೇರಿದವು ಬಳಿಕ ನೆರೆದ ಭಜಕರಿಗೆ ಪ್ರಸಾದ ನೀಡಿದರು ದೇಶದ ವಿವಿಧ ಭಾಗಗಳಿಂದ ನೂರಾರು ಭಜಕರು ಪಾಲ್ಗೊಂಡರು .

ಚಿತ್ರ : ಮಂಜು ನೀರೇಶ್ವಾಲ್ಯ

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದಲ್ಲಿ ಕಾರುಗಳ ಮಧ್ಯೆ ಭೀಕರ ಅಪಘಾತ: ಓರ್ವನ ಸ್ಥಿತಿ ಚಿಂತಾಜನಕ

ಬಂಟ್ವಾಳ: ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಉಳಿದಂತೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು...

ರೈತ ಪರ ಹೋರಾಟಗಾರ ಬಿ.ವಿ.ಪೂಜಾರಿ ಪೆರ್ಡೂರು ವಿಧಿವಶ

ಉಡುಪಿ: ಪ್ರಗತಿಪರ ರೈತ, ರೈತರ ಪರವಾಗಿ ಹಲವು ಹೋರಾಟಗಳನ್ನು ನಡೆಸಿದ್ದ, ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ವಿ. ಪೂಜಾರಿ ಪೆರ್ಡೂರು ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಅವರಿಗೆ 78 ವರ್ಷ ವಯಸ್ಸಾಗಿತ್ತು.ಉಡುಪಿ...

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ: ವಾಹನ ಸವಾರರ ಪರದಾಟ

ಸುಳ್ಯ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಇದರಿಂದ ಹೆದ್ದಾರಿಯಲ್ಲಿ ಸ್ವಲ್ಪ ಪ್ರಮಾಣದ ಟ್ರಾಫಿಕ್‌ ಜಾಂ ಉಂಟಾಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಮಡಿಕೇರಿ ತಾಲೂಕಿನ ಮದೆನಾಡು-ಜೋಡುಪಾಲ ನಡುವೆ ರಸ್ತೆಗೆ ಮಣ್ಣು ಕುಸಿದಿದೆ.ಚರಂಡಿಗೆ ಮಣ್ಣು ಬಿದ್ದಿದ್ದರಿಂದ...