Monday, August 10, 2020

ಎಚ್ಚರಿಕೆ ನೀವು N.95 ಮಾಸ್ಕ್ ಧರಿಸುತ್ತೀರಾ..! ಈ ಮಾಸ್ಕ್‌ ಕೊರೊನಾದಿಂದ ನಿಮ್ಮನ್ನು ರಕ್ಷಿಸಲ್ಲ..!

Array

ಬ್ರಹ್ಮಗಿರಿ ಬೆಟ್ಟ ಕುಸಿತ ಎರಡೇ ದಿನದಲ್ಲಿ ಕಾರ್ಯಾಚರಣೆ ಮುಗಿಸಿ – ಆರ್ ಅಶೋಕ್

ಕೊಡಗು : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಎರಡೇ ದಿನಗಳಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೊಡಗಿನ ತಲಕಾವೇರಿಯ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..! ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ...

ಉಡುಪಿ 6 ಸಾವಿರ ದಾಟಿದ ಕೊರೊನಾ ಒಟ್ಟು ಸೊಂಕಿತರ ಸಂಖ್ಯೆ

ಉಡುಪಿ ; ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 282 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6201...

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್..!

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್...  ಸಮಯ ಸಿಕ್ಕಾಗ ಸೋಷಿಯಲ್ ಮೀಡಿಯಾ ಲೈವ್ ಬರುತ್ತಾ, ಅಭಿಮಾನಿಗಳ ಜೊತೆ ಮಾತನಾಡುತ್ತ ಕಾಲ ಕಳೆಯುವ ಹವ್ಯಾಸ ಇಟ್ಟುಕೊಟ್ಟಿದ್ದಾಳೆ ನಿಧಿ ಅಗ್ರವಾಲ್.. ಹೈದ್ರಾಬಾದ್ ನಲ್ಲಿ ನಲ್ಲಿ ಹುಟ್ಟಿ ಬಳಿಕ...

ಚಾಕಲೇಟ್ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಮಂಗಳೂರು: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಎಂಟು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ...

ಎಚ್ಚರಿಕೆ ನೀವು N.95 ಮಾಸ್ಕ್ ಧರಿಸುತ್ತೀರಾ..! ಈ ಮಾಸ್ಕ್‌ ಕೊರೊನಾದಿಂದ ನಿಮ್ಮನ್ನು ರಕ್ಷಿಸಲ್ಲ..!

ನವದೆಹಲಿ : ಮಾರಕ ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಎಲ್ಲರೂ ಫೇಸ್ ಮಾಸ್ಕ್ ಮೊರೆ ಹೋಗಿರುವುದು ಸಾಮಾನ್ಯ ಸಂಗತಿಯಾಗಿದೆ. ಸರ್ಕಾರ ಖುದ್ದು ಫೇಸ್ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಅದರಂತೆ ಸದ್ಯ ದೇಶದಲ್ಲಿ ವಿವಿಧ ರೀತಿಯ ಫೇಸ್ ಮಾಸ್ಕ್‌ಗಳು ಬಳಕೆಯಲ್ಲಿದ್ದು, ಅವುಗಳಲ್ಲಿ N-95 ಮಾಸ್ಕ್ ಅತ್ಯಂತ ಜನಪ್ರಿಯವಾಗಿವೆ. ಭಾರೀ ಸಂಖ್ಯೆಯಲ್ಲಿ N-95 ಮಾಸ್ಕ್‌ಗಳನ್ನು ಜನ ಖರೀದಿಸಿದ್ದಾರೆ.

ಆದರೆ N-95 ಮಾಸ್ಕ್‌ ಕುರಿತು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಂಧ್ರಗಳಿರುವ N-95 ಮಾಸ್ಕ್‌ ಧಾರಣೆಯಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಆರೋಗ್ಯ ಸೇವೆಗಳ ಮಹಾ ನಿರ್ದೇಶಕ ರಾಜೀವ್ ಗರ್ಗ್, ಎಲ್ಲಾ ರಾಜ್ಯಗಳ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ರಂಧ್ರಗಳಿರುವ N-95 ಮಾಸ್ಕ್ ಧರಿಸುವುದರಿಂದ ಕೊರೊನಾ ವೈರಸ್ ದೇಹದೊಳಗೆ ಸೇರುವುದನ್ನು ಅಥವಾ ಸೋಂಕಿತ ವ್ಯಕ್ತಿಯ ದೇಹದಿಂದ ಹೊರಗೆ ಬರುವುದನ್ನು ತಪ್ಪಿಸಲಾಗದು ಎಂದು ಕೇಂದ್ರ ಎಚ್ಚರಿಸಿದೆ.

ರಂಧ್ರಗಳಿರುವ N-95 ಮಾಸ್ಕ್ ಧರಿಸುವುದರಿಂದ ವೈರಾಣು ಹೊr ಬರುವುದನ್ನು ತಪ್ಪಿಸಲಾಗುವುದಿಲ್ಲ ಎಂದಿರುವ ಕೇಂದ್ರ ಆರೋಗ್ಯ ಇಲಾಖೆ, N-95 ಮಾಸ್ಕ್ ಸರಿಯಾದ ಬಳಕೆಗೆ ಮಾರ್ಗಸೂಚಿ ಅಗತ್ಯವಿದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ N-95 ಮಾಸ್ಕ್‌ಗಳ ಅನುಚಿತ ಬಳಕೆಯನ್ನು ತಡೆಯಲು ಸೂಕ್ತ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ರಾಜೀವ್ ಗರ್ಗ್ ಬರೆದಿರುವ ಪತ್ರದಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.