Monday, July 4, 2022

ಕರಾವಳಿಯಲ್ಲಿ ಮೂರು ದಿನ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಮಳೆ ಇಳಿಮುಖವಾಗಿದ್ದು, ಬಿಸಿಲು ಜೊರಾಗಿತ್ತು. ಈಗ ಮತ್ತೆ ಹವಮಾನ ಇಲಾಖೆ ಮಳೆ ಸಾದ್ಯತೆ ಬಗ್ಗೆ ಮುನ್ಸೂಚನೆ ನೀಡಿದೆ.


ಸೆಪ್ಟೆಂಬರ್ 7 ,8 ಹಾಗೂ 9 ರಂದು ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 65 ಮಿಮಿ ಗಿಂತ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ.  ದೇಶದಲ್ಲಿ ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಪ್ರಮಾಣದ ಮಳೆಯಾಗಿದೆ. ಕಳೆದ 120 ವರ್ಷಗಳ ಅವಧಿಯಲ್ಲಿ ಸುರಿದ ಮಳೆ ಗರಿಷ್ಠ ಪ್ರಮಾಣದ ಮಳೆ ಸುರಿದಿದ್ದು, ಶೇ.27 ರಷ್ಟು ಅಧಿಕ ಪ್ರಮಾಣದ ಮಳೆ ಬಿದ್ದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

LEAVE A REPLY

Please enter your comment!
Please enter your name here

Hot Topics

‘ಕುಡ್ಲ ನಾದುಂಡುಯೇ’: ಮಂಗಳೂರಿನಲ್ಲಿ ಮುಗಿಯುತ್ತಿಲ್ಲ ಪೌರಕಾರ್ಮಿಕರ ಧರಣಿ

ಮಂಗಳೂರು: ರಾಜ್ಯದಾದ್ಯಂತ ಪೌರ ಕಾರ್ಮಿಕರ ಮುಷ್ಕರ ನಾಲ್ಕನೇ ದಿನದತ್ತ ಸಾಗಿದ ಹಿನ್ನೆಲೆ  ಮಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡದೆ ಗಬ್ಬುನಾತ ಹೊಡೆಯುತ್ತಿದೆ.ಧಾರಾಕಾರವಾಗಿ ಮಳೆಯೂ ಸುರಿಯುತ್ತಿರುವುದರಿಂದ ತ್ಯಾಜ್ಯಗಳು ಚರಂಡಿಯಲ್ಲಿ, ನೀರಿನಲ್ಲಿ ತೇಲುತ್ತಿದೆ. ದ್ರವ ತ್ಯಾಜ್ಯಗಳು ಜನರ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು-ಓರ್ವನ ರಕ್ಷಣೆ

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...

ಬೆಳ್ತಂಗಡಿ: ಭಾರೀ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ದ.ಕ ಡಿಸಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ಇಲ್ಲಿನ ಸ್ಥಿತಿಗತಿಗಳನ್ನು ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ತಾಲ್ಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ.ಗ್ರಾಮೀಣ...