Friday, August 12, 2022

ಉಡುಪಿ ಜಿಲ್ಲೆಯಲ್ಲೂ ಧಾರಾಕಾರ ಮಳೆ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದ್ದು, ಜನತೆ ಕಂಗೆಟ್ಟಿದೆ. ಈ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ನಿರಂತರ ವರ್ಷಧಾರೆಯಿಂದಾಗಿ ರಸ್ತೆಗಳಲ್ಲಿ ನಡೆಯಲು, ವಾಹನದಲ್ಲಿ ಸಂಚರಿಸಲು ಜನರು ಕಿರಿಕಿರಿ ಅನುಭವಿಸುವಂತಾಗಿದೆ.


ಜಿಲ್ಲೆಯ ಮುಲ್ಕಿ, ಪಡುಬಿದ್ರೆ, ಕಾಪು, ಬ್ರಹ್ಮಾವರ ಕುಂದಾಪುರ, ಹೆಬ್ರಿ ,ಕಾರ್ಕಳ ಬಜಗೋಳಿ, ಮಾಳ, ನಾರಾವಿ ಸೇರಿದಂತೆ ಹಲವೆಡೆ ಬಿಟ್ಟುಬಿಡದೆ ಮಳೆ ಸುರಿಯುತ್ತಿದೆ.


ಜಿಲ್ಲೆಯ ಮಲ್ಪೆ ,ಕುಂದಾಪುರ, ಕಾಪು ಮರವಂತೆ ಬೀಚ್‌ಗಳಲ್ಲಿ ಕಡಲ್ಕೊರೆತ ಹೆಚ್ಚಾಗಿದ್ದು ಪ್ರವಾಸಿಗರು ಹಾಗೂ ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಜಿಲ್ಲಾದ್ಯಂತ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ.

 

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿರುವ ರಸ್ತೆ ಹೊಂಡ ಗುಂಡಿಗಳ ವಿರುದ್ಧ patholeseazaadi ಅಭಿಯಾನ

ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿ ಕಳೆದ ಆ.5 ರಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತಿಶ್ (20) ಮೃತಪಟ್ಟ ನಂತರ ರಾಷ್ಟ್ರೀಯ ಹೆದ್ದಾರಿ ಸಹಿತ ಮಂಗಳೂರು ನಗರದಲ್ಲಿರುವ...

‘ಕಾಡು ಕುದುರೆ ಓಡಿ ಬಂದಿತ್ತಾ’ ಖ್ಯಾತಿಯ ಸುಬ್ಬಣ್ಣ ಇನ್ನಿಲ್ಲ

ಬೆಂಗಳೂರು: ಖ್ಯಾತ ಹಾಡುಗಾರ, ವಕೀಲ ಶಿವಮೊಗ್ಗದ ಸುಬ್ಬಣ್ಣ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರಿಗೆ 83 ವರ್ಷ ವಯಸ್ಸಾಗಿತ್ತು. 'ಕಾಡುಕುದುರೆ' ಚಿತ್ರದ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದ ಅವರು, ವಕೀಲೆ ವೃತ್ತಿಯನ್ನೂ ಮಾಡುತ್ತಿದ್ದರು....

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...