Saturday, November 27, 2021

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.  

ನದಿ ಪ್ರವಾಹದ ನೀರು ಚಾರ್ಮಾಡಿಯ ಕೊಳಂಬೆ ಪ್ರದೇಶದಲ್ಲಿರುವ ಮನೆಗಳಿಗೆ ನುಗ್ಗಿದೆ.

ಪರಿಣಾಮ ಈ ಪ್ರದೇಶದ 15 ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಕಳೆದ ಬಾರಿಯೂ ಹಲವು‌ ಮನೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿದ್ದವು.

ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಅಗತ್ಯ ಬಿದ್ದರೆ ಈ ಪ್ರದೇಶ ಜನರನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...