Monday, May 23, 2022

ಉಪ್ಪಿನಂಗಡಿ: ಭಾರೀ ಮಳೆಗೆ ಮನೆ ಕುಸಿತ

ಉಪ್ಪಿನಂಗಡಿ: ಭಾರೀ ಮಳೆಗೆ ಇಲ್ಲಿನ ಮಠ ಎಂಬಲ್ಲಿ ಮನೆಯೊಂದು ಕುಸಿದು ಬಿದ್ದ ಘಟನೆ ವರದಿಯಾಗಿದೆ. ಮಠ ನಿವಾಸಿ ಇಸ್ಮಾಯಿಲ್ ಎಂಬವರ ಮನೆ ನಿನ್ನೆ ಏಕಾಏಕಿ ಕುಸಿದು ಸಂಪೂರ್ಣ ಕುಸಿದಿದ್ದು ಮನೆಯಲ್ಲಿನ ಸಾಮಾಗ್ರಿಗಳು ಹಾನಿಗೀಡಾಗಿದೆ.

ಅದೃಷ್ಟವಶಾತ್ ಘಟನೆಯಿ೦ದಾಗಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಪುತ್ತೂರು ತಾಲೂಕು ದಂಡಾಧಿಕಾರಿ ರಮೇಶ ಬಾಬು, ಕ೦ದಾಯ ನಿರೀಕ್ಷಕರಾದ ವಿಜಯ ವಿಕ್ರಮ, ಗ್ರಾಮ ಕರಣಿಕರಾದ ಹರೀಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics