Thursday, October 22, 2020

ಭಾರಿ ಮಳೆಯ ಕಾರಣ ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಭಾರಿ ಮಳೆಯ ಕಾರಣ ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ..!

ಬೆಂಗಳೂರು :  ಕರಾವಳಿ ಭಾಗದ ಜಿಲ್ಲೆಗಳು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹವಮಾನ ಇಲಾಖೆ ನೀಡಿದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 13( ಇಂದಿನಿಂದ)ರಿಂದ 15 ರವರೆಗೆ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.

ಜೊತೆಗೆ ಅಕ್ಟೋಬರ್ 16, 17 ರಂದು ರಾಜ್ಯದ ಬಹುತೇಕ ಎಲ್ಲಾ ಕಡೆ‌ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಕರಾವಾಳಿ ಭಾಗದಲ್ಲಿ ಅತೀ ಹೆಚ್ಚಿನ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅತೀ ಹೆಚ್ಚಿನ ಮಳೆ ಸಾಧ್ಯತೆ ಇದೆ.

ಅತ್ತ ಉತ್ತರ ಕರ್ನಾಟಕದ ಜಿಲ್ಲೆಗಳಾದ ರಾಯಚೂರು, ಬೀದರ್, ಕಲ್ಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ 20 ಸೆಂ.ಮೀ ಮಳೆಯಾಗುವ ಸಂಭವ ಇದೆ ಎನ್ನಲಾಗಿದೆ.

ಅಕ್ಟೋಬರ್ 14ರಂದು ಬೆಳಗಾವಿ, ಧಾರವಾಡ, ವಿಜಯಪುರ, ಗದಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಅಲ್ಲದೇ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.