ಮಂಗಳೂರು: ಮುಂದಿನ ನಾಲ್ಕೈದು ದಿನ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಮುಂದಿನ ನಾಲ್ಕು ದಿನಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಬಿರುಗಾಳಿ ವೇಗವು ಘಂಟೆಗೆ 40-50 ಕೀ.ಮೀ ತಲುಪುವ ನಿರೀಕ್ಷೆ ಇದೆ. ಆದ್ದರಿಂದ ಸಾರ್ವಜನಿಕರು ಎಚ್ಚರದಿಂದಿರುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ.
Hot Topics
ಕಾರ್ಕಳದಲ್ಲಿ ಟ್ಯಾಂಕರ್- ಬೈಕ್ ಅಪಘಾತ: ಸವಾರ ಮೃತ್ಯು, ಸಹಸವಾರೆ ಗಾಯ..!
ಕಾರ್ಕಳ: ಟ್ಯಾಂಕರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾರ್ಕಳದ ಬಜಗೋಳಿ ಸಮೀಪದ ಮಾಳ ಚೆಕ್ ಪೋಸ್ಟ್ ಬಳಿ ಇಂದು ಅಪರಾಹ್ನ ನಡೆದಿದೆ.ಮೃತರನ್ನು ಮಹಾರಾಷ್ಟ್ರ ಮೂಲದ ವೈಭವ್...
ದಕ್ಷಿಣ ಕನ್ನಡದ ನೂತನ ಎಸ್ಪಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕಾರ..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕರಿಸಿದರು.ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು ಗುಪ್ತಚರ ಎಸ್ಪಿಯಾಗಿ ವರ್ಗಾಯಿಸಿತ್ತು. ಗುಪ್ತಚರ ಎಸ್ಪಿಯಾಗಿದ್ದ...
ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯನ ಪೀಡನೆಗೆ ಬೇಸತ್ತು ವೈದ್ಯೆ ಜೀವಾಂತ್ಯ..!
ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಪೀಡನೆಯಿಂದ ಮಾನಸಿಕವಾಗಿ ನೊಂದು ಯುವ ವೈದ್ಯೆಯೊಬ್ಬರು ಜೀವಾಂತ್ಯ ಮಾಡಿದ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.ಬೆಂಗಳೂರು: ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಪೀಡನೆಯಿಂದ ಮಾನಸಿಕವಾಗಿ ನೊಂದು ಯುವ ವೈದ್ಯೆಯೊಬ್ಬರು...