Thursday, August 11, 2022

ಮಂಗಳೂರಿನಲ್ಲಿ ಸೆಮಿ ಅನ್ ಲಾಕ್ : ಸಂಚಾರ ನಿಯಂತ್ರಿಸಲು ದಂಡ ಹಿಡಿದು ಫೀಲ್ಡಿಗಿಳಿದ ಪೊಲೀಸ್ ಆಯುಕ್ತರು..!

ಮಂಗಳೂರು : ಸೆಮಿ ಲಾಕ್ ಜಾರಿಯಾದ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿಂದು ಭಾರಿ ಪ್ರಮಾಣದ ವಾಹನಗಳ ಓಡಾಟ ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಅವರು ಅಧಿಕಾರಿಗಳೊಂದಿಗೆ ಸ್ವತಃ ಫೀಲ್ಡಿಗಿಳಿದರು.

ಅನಗತ್ಯವಾಗಿ ರಸ್ತೆಗೆ ಇಳಿದರವರು ಮತ್ತು ಮಾಸ್ಕ್ ಧರಿಸದೇ ವಾಹನ ಓಡಿಸುವವರಿಗೆ ಸ್ವತಃ ಆಯುಕ್ತರೇ ಕ್ಲಾಸ್ ತಗೊಂಡು, ದಂಡ ಹಾಕಿ ಬಿಸಿ ಮುಟ್ಟಿಸಿದ್ದಾರೆ.

ಸಂಶಯಾಸ್ಪದ ವಾಹಗಳನ್ನು ತಡೆದು ನಿಲ್ಲಿಸಿ ಆರ್.ಸಿ, ಇನ್ಶೂರೆನ್ಸ್, ಡಿಎಲ್ ಗಳನ್ನು ತಪಾಸಣೆ ಮಾಡಿಸಿದ್ದಾರೆ.

ಈ ಸಂದರ್ಭ ಕಾನೂನು ಮೀರಿ ಟಿಂಟ್ ಹಾಕಿ ಓಡಾಟ ಮಾಡುತ್ತಿದ್ದ ಕಾರುಗಳನ್ನು ನಿಲ್ಲಿಸಿ ದಂಡ ಹಾಕಿಸಿದರು.

ಕೊರೊನಾ ಸಾಂಕ್ರಾಮಿಕ ಮತ್ತು ಸಂಚಾರಿ ನಿಯಮಗಳ ಆಧಾರದಲ್ಲಿ ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸಿದ್ದು ಡಿಸಿಪಿ ಹರಿರಾಂ ಶಂಕರ್, ಎಸಿಪಿಗಳು, ಪಿಐ, ಗಳು ಖುದ್ದು ಫೀಲ್ಡ್ ಇಳಿದಿದ್ದರು.

LEAVE A REPLY

Please enter your comment!
Please enter your name here

Hot Topics

ಮಂತ್ರಾಲಯದಲ್ಲಿ ರಾಯರಿಗೆ ಪೂಜೆ ಸಲ್ಲಿಸಿದ ಮಾಜಿ CM ಬಿ.ಎಸ್ ವೈ & ಕುಟುಂಬ

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಹಾಗೂ ಸಹೋದರ ಬಿ. ವೈ ವಿಜಯೇಂದ್ರ ಅವರು...

ಕಾಲು ಜಾರಿ ಹೊಳೆಗೆ ಬಿದ್ದ ಸನ್ನಿಧಿಯ ಅಂತ್ಯಕ್ರಿಯೆ: ಮುಗಿಲು ಮುಟ್ಟಿದ ಕುಟುಂಬಸ್ಥರು-ಸ್ನೇಹಿತರ ಆಕ್ರಂದನ

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಬಾಲಕಿ ಸನ್ನಿಧಿ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದ್ದು, ಈಕೆ ಅಂತ್ಯ ಕ್ರಿಯೆಯನ್ನು ಮನೆ ಸಮೀಪದಲ್ಲೇ ನಿನ್ನೆ ನೆರವೇರಿಸಲಾಗಿದೆ. ಸರ್ಕಾರಿ‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ...

‘ಪ್ರವೀಣ್‌’ ಬೇಟೆಗೆ 6 ವೆಹಿಕಲ್‌ 10 ಹತ್ಯೆಕೋರರು..!: ಪಿನ್‌ ಟು ಪಿನ್‌ ಡಿಟೇಲ್ಸ್‌

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ನಡೆದ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಒಟ್ಟು...