HomeDAKSHINA KANNADAವಾಯುಭಾರ ಕುಸಿತ : ಇಂದು, ನಾಳೆ ರಾಜ್ಯದ 16 ಜಿಲ್ಲೆಗಳಲ್ಲಿ ಹೈ ಅಲರ್ಟ್..!

ವಾಯುಭಾರ ಕುಸಿತ : ಇಂದು, ನಾಳೆ ರಾಜ್ಯದ 16 ಜಿಲ್ಲೆಗಳಲ್ಲಿ ಹೈ ಅಲರ್ಟ್..!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಆನೇಕ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.

ಇಂದು ಮತ್ತು ನಾಳೆ ರಾಜ್ಯದಲ್ಲಿ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಅಕ್ಟೋಬರ್ 17ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಧಾರವಾಡ, ಬೆಳಗಾವಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ ಸೇರಿ ಒಟ್ಟು 16 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...