ಮಂಗಳೂರು ಹೈಟೆಕ್‌ ವೇಶ್ಯಾವಾಟಿಕೆ: ಬಂಧಿತರ ಸಂಖ್ಯೆ 10ಕ್ಕೇರಿಕೆ-ಮಕ್ಕಳ ನಿಗಾಕ್ಕೆ ಪೊಲೀಸ್‌ ಮನವಿ

ಮಂಗಳೂರು: ಕೆಲ ದಿನಗಳ ಹಿಂದೆ ಮಂಗಳೂರು ಪೊಲೀಸರು ಭೇದಿಸಿದ್ದ ನಗರದ ಹೈಟೆಕ್ ವೇಶ್ಯಾವಾಟಿಕೆ ಸಂಬಂಧಿಸಿದಂತೆ ಇನ್ನು 10 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದಂಧೆಗೆ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಯುವತಿಯರನ್ನು ಬಳಸಿಕೊಳ್ಳುತ್ತಿದ್ದ ಪ್ರಕರಣವನ್ನು ಮಂಗಳೂರು ಪೊಲೀಸ್ ಆಯುಕ್ತರು ಗಂಭೀರವಾಗಿ ತಗೊಂಡು ಕಾರ್ಯಾಚರಣೆ ನಡೆಸಲು ಆದೇಶಿಸಿದ್ದರು. ಈವರೆಗೆ ಒಟ್ಟು 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಈ ಪ್ರಕರಣದ ದಾಳಿಯ ವೇಳೆ ಮೂವರು ಆರೋಪಿಗಳನ್ನು ಐಟಿಪಿ … Continue reading ಮಂಗಳೂರು ಹೈಟೆಕ್‌ ವೇಶ್ಯಾವಾಟಿಕೆ: ಬಂಧಿತರ ಸಂಖ್ಯೆ 10ಕ್ಕೇರಿಕೆ-ಮಕ್ಕಳ ನಿಗಾಕ್ಕೆ ಪೊಲೀಸ್‌ ಮನವಿ