Monday, July 4, 2022

ವಾಮದಪದವು ಕಾಲೇಜಿನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಂದ ವಿದ್ಯಾರ್ಥಿಗಳು

ಬಂಟ್ವಾಳ: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ  ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿರುವ ಘಟನೆ    ಬಂಟ್ವಾಳ ತಾಲೂಕಿನ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.


ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುವುದಕ್ಕೆ ನಿರ್ಬಂಧಿಸಬೇಕು ಅಂತ ಘೋಷಣೆ ಕೂಗಿದ್ದಾರೆ. ಬೆಳಗ್ಗೆ ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಆಗಮಿಸಿದ ಕೆಲವು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜಿನ ಹೊರಗೆ ನಿಂತು ಘೋಷಣೆಯನ್ನು ಕೂಗತೊಡಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಡಿಸಿಪಿ ಹರಿರಾಂ ಶಂಕರ್‌ಗೆ ಮಂಗಳೂರು ನಗರ ಪೊಲೀಸರ ಹೃದಯಸ್ಪರ್ಶಿ ಬೀಳ್ಕೊಡುಗೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್‌ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್‌, ಮಂಗಳೂರಿನಲ್ಲಿ ವಿವಿಧ...

ಸಮಾಜವಾದಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್‌ ಯಾದವ್‌

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಘಟಕಗಳನ್ನು ಭಾನುವಾರ ವಿಸರ್ಜಿಸಿದ್ದಾರೆ. ಇದರಲ್ಲಿ ಯುವ ಘಟಕ ಮತ್ತು ಮಹಿಳಾ ಘಟಕಗಳು ಕೂಡ ಸೇರಿವೆ.ತಮ್ಮ ಈ...

ಮುಂದಿನ 30-40 ವರ್ಷಗಳು ಬಿಜೆಪಿ ಯುಗ: ಅಮಿತ್‌ ಶಾ

ಹೈದರಾಬಾದ್‌: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದ್ದಾರೆ.ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅಮಿತ್‌ ಶಾ, ಬಿಜೆಪಿಯ ಅಭಿವೃದ್ಧಿ...