Monday, July 4, 2022

ಹಿಜಾಬ್ ವಿರೋಧಿ ನಡೆ ಖಂಡಿಸಿ ಬಿ.ಸಿ.ರೋಡ್‌ನಲ್ಲಿ ಮಹಿಳೆಯರ ಪ್ರತಿಭಟನೆ

ಬಂಟ್ವಾಳ: ಕರ್ನಾಟಕ ರಾಜ್ಯದಾದ್ಯಂತ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ನಡೆಯನ್ನು ಖಂಡಿಸಿ ಇಂದು ಬಿಸಿರೋಡ್‌ ಜಂಕ್ಷನ್‌ನಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.


ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Hot Topics

ಅಕ್ರಮ ಗೋಸಾಗಾಟ ತಡೆಯಲು ಖಡಕ್‌ ಖಾಕಿಗೆ ಖಡಕ್‌ ಸೂಚನೆ ಕೊಟ್ಟ ಶಾಸಕ ಕಾಮತ್‌

ಮಂಗಳೂರು: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್‌ ಕಾಮತ್ ಸೂಚನೆ ನೀಡಿದ್ದಾರೆ.ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ...

ವಿಟ್ಲದಲ್ಲಿ ನಿರಂತರ ಮಳೆಗೆ ನೀರುಪಾಲಾದ ತೋಡು-ಮನೆ ಕುಸಿಯುವ ಭೀತಿ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತೋಡಿನ ಬದಿ ಕುಸಿದು ಮನೆ ಅಪಾಯದಂಚಿನಲ್ಲಿದೆ.ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ರಾಮಣ್ಣ ಪಿಲಿಂಜ ಅವರಿಗೆ ಸೇರಿದ ಮನೆಯ ಪಕ್ಕದಲ್ಲಿ...

“ಮದರಸ ಬಗ್ಗೆ ಹೇಳಿಕೆಯನ್ನು ಉದುರುವಾಗ ನಾಲಗೆ ಹದ್ದು ಬಸ್ತಿನಲ್ಲಿ ಇಟ್ಟು ಮಾತನಾಡುವುದು ಒಳಿತು”

ಮಂಗಳೂರು: ಪ್ರವಾದಿ ನಿಂದನೆಗೈದ ನೂಪುರ್ ಶರ್ಮಾ ರನ್ನು ಬೆಂಬಲಿಸಿ ಹೇಳಿಕೆ ನೀಡಿದ ಕನ್ನಯ್ಯ ಲಾಲ್ ನನ್ನು ಇತ್ತೀಚೆಗೆ ರಾಜಸ್ತಾನದ ಉದಯಪುರದಲ್ಲಿ ಹತ್ಯೆ ಮಾಡಿದ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರು ಆಗಿದ್ದು,ಅಂತಹ...