Connect with us

DAKSHINA KANNADA

ಸ್ವಂತ ಅಪ್ಪನಿಗೆ ಹುಟ್ಟದವರಿಂದ ಕೊಣಾಜೆ ಮಂದಿರದಲ್ಲಿ ಕೃತ್ಯ- ಹಡಬೆ ಸಂತಾನದವರನ್ನು ವಾರದೊಳಗೆ ಪತ್ತೆಹಚ್ಚದಿದ್ದಲ್ಲಿ ಉಗ್ರ ಹೋರಾಟ: ರಾಧಾಕೃಷ್ಣ ಅಡ್ಯಂತಾಯ

Published

on

ಸ್ವಂತ ಅಪ್ಪನಿಗೆ ಹುಟ್ಟದವರಿಂದ ಕೊಣಾಜೆ ಮಂದಿರದಲ್ಲಿ ಕೃತ್ಯ- ಹಡಬೆ ಸಂತಾನದವರನ್ನು ವಾರದೊಳಗೆ ಪತ್ತೆಹಚ್ಚದಿದ್ದಲ್ಲಿ ಉಗ್ರ ಹೋರಾಟ: ರಾಧಾಕೃಷ್ಣ ಅಡ್ಯಂತಾಯ

ಮಂಗಳೂರು : ಕೋಟ್ಯಂತರ ಹಿಂದೂಗಳಿಗೆ ನವಚೈತನ್ಯ ಕೊಟ್ಟಂತಹ ಭಗವಧ್ವಜ , ದೇವರನ್ನು ಪೂಜಿಸುವ ಪವಿತ್ರ ಸ್ಥಳದಲ್ಲಿ ಹೊಲಸು ಮಾಡುತ್ತಾರೆಂದರೆ ಅವರು ಅಪ್ಪನಿಗೆ ಹುಟ್ಟಿದವರಲ್ಲ, ತಾಯಿಯನ್ನೂ ಬಿಡದ ಹಡಬೆ ಸಂತಾನದವರು ಎಂದು ಹಿಂದೂ ಜಾಗರಣಾ ವೇದಿಕೆಯ ಕೇಂದ್ರೀಯ ಮಂಡಳಿ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ಹೇಳಿದರು.

ಹಿಂದೂ ಜನಜಾಗೃತಿ ಸಮಿತಿ ಕೊಣಾಜೆ ವತಿಯಿಂದ ಕೊಣಾಜೆ ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಹಿಂದೂ ವರೋಧಿ ಕೃತ್ಯ ಹಗೂ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುತ್ತಿರುವ ವಿರುದ್ಧ ಕೊಣಾಜೆ ಪೊಲೀಸ್ ಠಾಣೆ ಮುಂದೆ ಭಾನುವಾರ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ವ್ಯವಸ್ಥೆ ನಿರಂತರವಾಗಿ ನಡೆಯುತ್ತಿದೆ.

ಮತಾಂತರಿಗಳು ಬಹುಸಂಖ್ಯಾತರಾದ ಪ್ರದೇಶಗಳಲ್ಲಿ ಹಿಂದೂಗಳ ವಿರುದ್ಧ ನೀಚ ಕೃತ್ಯಗಳು ನಡೆಯುತ್ತಲೇ ಇದೆ. ಕೊಣಾಜೆಯಲ್ಲಿ ಕೃತ್ಯ ನಡೆಸಿದ ಆರೋಪಿಗಳನ್ನು ಬಂಧಿಸುವ ಮೂಲಕ ಕೃತ್ಯ ಎಸಗಿರುವವನ ಇತಿಹಾಸ ತಿಳಿಯಬೇಕಿದೆ.

ಕ್ರೈಸ್ತ, ಮುಸ್ಲಿಂ, ಹಿಂದೂಗಳಿಗೆ ಹಾಲು ಕೊಡವುದು ಗೋವು. ಇಲ್ಲಿ ಗೋವು ಮಾತ್ರ ಸೆಕ್ಯುಲರಿಸಂ , ಉಳಿದದ್ದೆಲ್ಲಾ ಡೋಂಗಿ ಸೆಕ್ಯುಲರಿಸಂ.

ದೇಶದ ಪವಿತ್ರ ಮಣ್ಣಿನ ಗುಣದ ಸಂಸ್ಕøತಿ, ಮೌಲ್ಯಗಳನ್ನು ಹಾಳುಗೆಡವಲು ಶಿಕ್ಷಣ ಜಿಹಾದ್, ಲವ್ ಜಿಹಾದ್, ವ್ಯಾಪಾರಿ ಜಿಹಾದ್, ಲ್ಯಾಂಡ್ ಜಿಹಾದ್, ರಾಜಕೀಯ ಜಿಹಾದ್ , ಗೋಹತ್ಯೆಯಂತಹ ನೀಚ ಕೃತ್ಯಗಳನ್ನು ಎಸಗಿ ಹಿಂದೂ ಸಮಾಜವನ್ನು ತಲೆತಗ್ಗಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ.

ಹಿಂದೂ ಸಮಾಜಕ್ಕೆ ಅಪಮಾನ ಆಗುವ ಉದ್ದೇಶದಿಂದ ಕೃತ್ಯ ಎಸಗಲಾಗುತ್ತಿದೆ. ಹಿಂದೂಗಳು ಸ್ವರ್ಗಕ್ಕೆ ಹೋಗಲು ಪುಣ್ಯ ಕಾರ್ಯ ಮಾಡುತ್ತಾರೆ , ಆದರೆ ಕೆಲವರು ನೀಚ ಕಾರ್ಯಗಳನ್ನು ಮಾಡಿ ಸ್ವರ್ಗದ ಕನಸ್ಸನ್ನು ಹೊತ್ತುಕೊಂಡಿದ್ದಾರೆ.

ಅಯೋಧ್ಯೆ ತೀರ್ಪಿಗೆ 492 ವರ್ಷಗಳು ಕಾದಿದ್ದೇವೆ. ನಂಬಿಕೆಯೇ ನ್ಯಾಯಾಲಯ, ರಾಮನೇ ನ್ಯಾಯಧೀಶನಾದರೂ ಹಿಂದೂಗಳು ಸಹಿಷ್ಣು ಸ್ವಭಾವದವರಾಗಿದ್ದರಿಂದ ಸಂವಿಧಾನಬದ್ಧವಾದ ನ್ಯಾಯಾಲಯದ ತೀರ್ಪಿಗೆ ಕಾದೆವು.

ಚೆಂದ ಇರುವುದೆಲ್ಲವನ್ನೂ ಹಾಳುಗೆಡವುದು ಭಯೋತ್ಪಾದಕ ಶಕ್ತಿಗಳ ಉದ್ದೇಶ. ಹಿಂದೂ ಸಮಾಜದ ಹೆಣ್ಮಕ್ಕಳಾಗಲಿ, ದೇವಸ್ಥಾನಗಳಾಗಲಿ, ಜಾನುವಾರುಗಳು ನೋಡಲು ಚೆಂದ ಇರುವುದರಿಂದ ಅಅವರನ್ನೇ ಹಾಳು ಮಾಡುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

ಹಿಂದೂ ಸಮಾಜದಲ್ಲಿದ್ದ ಹೇಡಿಗಳು, ಕಾಮುಕರು, ಸ್ವಾರ್ಥಿಗಳು ಮಾತ್ರ ಮತಾಂತರಗೊಂಡಿದ್ದಾರೆ. ಸ್ವಂತ ತಂದೆಗೆ ಹುಟ್ಟಿದವನಾಗಿದ್ದಲ್ಲಿ ಹಗಲು ಹೊತ್ತಿನಲ್ಲಿ ಹಿಂದೂಗಳ ಭಾವನೆಗಳಿಗೆ ಘಾಸಿ ಉಂಟು ಮಾಡಿ ತೋರಿಸಲಿ ಎಂದು ಎಚ್ಚರಿಸಿದ ಅವರು ಒಂದು ವಾರದ ಒಳಗೆ ಪಾತಕಿಗಳನ್ನು ಪೊಲೀಸರು ಪತ್ತೆಹಚ್ಚದೇ ಇದ್ದಲ್ಲಿ ಜಿಲ್ಲೆಯಾದ್ಯಂತ ಹೋರಾಟ ನಡೆಸುತ್ತೇವೆ ಎಂದರು.

ವಾಟ್ಸ್ಯಾಪ್ ನಲ್ಲಿ ಇತರೆ ಧರ್ಮಗಳನ್ನು ಅವಹೇಳನ ನಡೆಸಿದವರನ್ನು ಬಂಧಿಸಲಾಗುತ್ತದೆ. ಇತರೆ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟಾದರೆ ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಹೊತ್ತಿ ಉರಿಯುತ್ತದೆ.

ಅಲ್ಲಿ ಮನೆಯೊಳಕ್ಕೆ ನುಗ್ಗಿ ದಾಂಧಲೆ ನಡೆಸಿದಂತೆ ಮಂಗಳೂರಿನಲ್ಲಿ ನಡೆಯಬಾರದು . ಹಿಂದೂಗಳೇ ಎಚ್ಚರವಾಗಿರಿ ಹಿಂದೂ ಸಮಾಜವನ್ನು ಕೆಣಕುವವರೇ, ಕದ್ದು ಕೆಲಸ ಮಾಡದಿರಿ. ಹಿಂದೂಗಳ ನಂಬಿಕೆಗಳಿಗೆ ಗೌರವ ಕೊಡಿ.

ಹಾವು ಕಚ್ಚಿದಲ್ಲಿ ಮದ್ದಿದೆ, ಅದರೆ ಮಣ್ಣಿಗೆ ಕಚ್ಚಿದಲ್ಲಿ ಮದ್ದಿಲ್ಲ. ಅವರು ಮಣ್ಣು ಪಾಲೇ ಆಗುತ್ತಾರೆ. ಅನ್ನುವುದನ್ನು ಗಮನದಲ್ಲಿಟ್ಟುಕೊಳ್ಳಿ ಎಂದರು.
ಈ ವೇಳೆ ಕೊಣಾಜೆಯ ಆರ್ ಎಸ್ ಎಸ್ ಮುಖಂಡ ವರದರಾಜ್ ಬೊಳ್ಳಕುಮೇರ್ ಉಪಸ್ಥಿತರಿದ್ದರು.

ಠಾಣೆ ಮುಂದೆ 100ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದು, ಆರೋಪಿಗಳನ್ನು ಶೀಘ್ರವೇ ಪತ್ತೆಹಚ್ಚುವಂತೆ ಪ್ರತಿಭಟನಾಕಾರರಿಂದ ಮನವಿ ಸಲ್ಲಿಸಲಾಯಿತು.

Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರಿನಲ್ಲಿ ಕಳವುಗೈದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ..!

Published

on

ಪುತ್ತೂರು: ಅಂತರ್‌ ಜಿಲ್ಲಾ ಕಳವು ಪ್ರಕರಣದ ಕುಖ್ಯಾತ ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಚಿಕ್ಕಮಂಗಳೂರು ತಾಲೂಕಿನ ಉಪ್ಪಳ್ಳಿ ಮನೆ ನಿವಾಸಿಯಾಗಿದ್ದು, ಆತನ ಮೇಲೆ ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ 80 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ 2023 ರಲ್ಲಿಯೇ ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಡಿಸೆಂಬರ್‌ 19 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BANTWAL

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

Published

on

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ ಸ್ಟೆಬಲ್‌ ಗಣೇಶ್ ಪ್ರಸಾದ್ ಮತ್ತು ಕಾನ್‌ ಸ್ಟೆಬಲ್‌ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Continue Reading

DAKSHINA KANNADA

ಮಂಗಳೂರಿನಲ್ಲಿ ಮೂರು ದಿನ ನೀರು ಪೂರೈಕೆ ವ್ಯತ್ಯಯ

Published

on

ಮಂಗಳೂರು: ಮಂಗಳೂರು ಮಹಾ ನಗರಪಾಲಿಕೆಯು ನೀರು ಸರಬರಾಜು ವ್ಯವಸ್ಥೆಯ ಕೊಳವೆಯನ್ನು ಬಲಪಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ. 6 ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಡಿ. 8 ರ ಶುಕ್ರವಾರ ಬೆಳಗ್ಗೆ 6 ಗಂಟೆಯ ವರೆಗೆ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ವ್ಯತ್ಯಯಗೊಳ್ಳಲಿದೆ ಎಂದು ಪಾಲಿಕೆಯ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ತಿಳಿಸಿದ್ದಾರೆ.

ತುಂಬೆ- ಬೆಂದೂರ್‌ವೆಲ್–ಪಣಂಬೂರು ಪ್ರದೇಶಗಳಿಗೆ ನೀರು ಪೂರೈಸುವ 1 ಸಾವಿರ ಮಿಲಿ ಮೀಟರ್ ವ್ಯಾಸದ ಮುಖ್ಯ ಕೊಳವೆಯನ್ನು ನಾಗುರಿ ಮಾರುಕಟ್ಟೆ ಬಳಿ ಬಲಪಡಿಸುವುದು, ತುಂಬೆ ರಾಮಲ್‌ಕಟ್ಟೆ ಬಳಿ ಕೆಯುಐಡಿಎಫ್‌ಸಿ ವತಿಯಿಂದ ಬಲ್ಕ್‌ ಫ್ಲೋ ಮೀಟರ್‌ ಅಳವಡಿಕೆ ಹಾಗೂ ಪಾಲಿಕೆ ವತಿಯಿಂದ 900 ಮಿ.ಮೀ ವ್ಯಾಸದ ಕೊಳವೆಯನ್ನು ಕೆಐಒಸಿಎಲ್‌ ಬಳಿ ಬದಲಾಯಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮಂಗಳೂರಿನ ಬೆಂದೂರ್‌ವೆಲ್‌ಗಿಂತ ತಗ್ಗಿನಲ್ಲಿರುವ ಪ್ರದೇಶಗಳಾದ ಪಿ.ವಿ.ಎಸ್, ಲೇಡಿಹಿಲ್, ಬಂದರು ಹಾಗೂ ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್‌ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯು ಭಾಗಶಃ ಸ್ಥಗಿತಗೊಳ್ಳಲಿದೆ. ಕಾನ, ಬಾಳ, ಕುಳಾಯಿ, ಮುಕ್ಕ, ಪಣಂಬೂರು ಪ್ರದೇಶಗಳಿಗೆ ನೀರು ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತ ಮಾಡಲಾಗುತ್ತದೆ ಎಂದವರು ತಿಳಿಸಿದ್ದಾರೆ.

Continue Reading

LATEST NEWS

Trending